• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ಒಪ್ಪಿಗೆ.. ಯೋಗೇಶ್ವರ್‌ ಪುತ್ರಿ ಕಾಂಗ್ರೆಸ್‌ ಸೇರೋದ್ಯಾವಾಗ..?

Krishna Mani by Krishna Mani
April 8, 2024
in Top Story, ರಾಜಕೀಯ
0
ಡಿಕೆಶಿ ಒಪ್ಪಿಗೆ.. ಯೋಗೇಶ್ವರ್‌ ಪುತ್ರಿ ಕಾಂಗ್ರೆಸ್‌ ಸೇರೋದ್ಯಾವಾಗ..?
Share on WhatsAppShare on FacebookShare on Telegram

ADVERTISEMENT

ರಾಮನಗರ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಗೆ ಡಿಕೆ ಶಿವಕುಮಾರ್‌ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಚುನಾವಣೆ ಅಖಾಡ ರಂಗೇರಿದ್ದು, ಚನ್ನಪಟ್ಟಣದಲ್ಲಿ ರಾಜಕೀಯ ಸಂಚಲನ ಮೂಡಿಸಲು ಕಾಂಗ್ರೆಸ್‌ ಮುಂದಾಗಿದೆ. ಬಿಜೆಪಿ MLC ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್‌ ಸೇರುವುದು ಫಿಕ್ಸ್ ಎನ್ನಲಾಗ್ತಿದೆ. ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದ ವೇಳೆ ನಿಶಾ ಯೋಗೇಶ್ವರ್ ಸೇರ್ಪಡೆಗೆ ಡಿಕೆ ಶಿವಕುಮಾರ್‌ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

ಇಂದು ಚನ್ನಪಟ್ಟಣದ ಹುಣಸನಹಳ್ಳಿ ಗ್ರಾಮದಲ್ಲಿರುವ ಬಿಸಿಲಮ್ಮನಿಗೆ ನಿಶಾ ಯೋಗೇಶ್ವರ್‌ ಪೂಜೆ ಸಲ್ಲಿಸಲಿದ್ದು, ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿ ಅಪ್ಪನ ವಿರುದ್ಧವೇ ಅಖಾಡಕ್ಕಿಳಿಯುವ ಸಿದ್ಧತೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆಯಿದೆ ಎನ್ನಲಾಗ್ತಿದ್ದು, ಮುಂದಿನ ದಿನಗಳಲ್ಲಿ ರಾಯಕೀಯ ಸನ್ನಿವೇಶ ಬದಲಾದರೆ ಮಗಳ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಹೋಗುವಂತೆ ಯೋಗೇಶ್ವರ್‌ ಅವರೇ ಕಳುಹಿಸಿದ್ದಾರೆ ಎನ್ನುವ ಮಾತುಗಳೂ ಕೇಳಿ ಬಂದಿವೆ.

Tags: Congress PartyCP ಯೋಗೇಶ್ವರ್dkshiavkumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಅಭ್ಯರ್ಥಿ ಅಸೂಟಿ ಪರವಾಗಿ ಸಂತೋಷ್‌ ಲಾಡ್‌ ಸಭೆ

Next Post

ಲಂಬಾಣಿ ತಾಂಡಾದಲ್ಲಿ ಶಿವಣ್ಣ ದಂಪತಿ ಯುಗಾದಿ ಮತಬೇಟೆ..

Related Posts

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 19, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್‌ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 1 ಸ್ವತಂತ್ರ...

Read moreDetails
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
Next Post
ಲಂಬಾಣಿ ತಾಂಡಾದಲ್ಲಿ ಶಿವಣ್ಣ ದಂಪತಿ ಯುಗಾದಿ ಮತಬೇಟೆ..

ಲಂಬಾಣಿ ತಾಂಡಾದಲ್ಲಿ ಶಿವಣ್ಣ ದಂಪತಿ ಯುಗಾದಿ ಮತಬೇಟೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada