• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ: ಕಾಂಗ್ರೆಸ್ ನವರು ಗ್ಯಾರೆಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸುವಂತೆ ಅಂತ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ನವರು ಮತ್ತೆ ಗ್ಯಾರೆಂಟಿ ಕಾರ್ಡ್ ಹಂಚಲು ಶುರು ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಯುವಕರಿಗೆ ಒಂದು ಲಕ್ಷ ಕೊಡುತ್ತೇವೆ ಅಂತ ಹೇಳಿದ್ದಾರೆ. 543 ಕ್ಚೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿರುವುದೇ 200 ಕ್ಷೆತ್ರಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನ ಬೇಕು. 200 ಸ್ಥಾನದಲ್ಲಿ ಸ್ಪರ್ಧಿಸಿರುವ ಇವರು ಅಧಿಕಾರಕ್ಕೆ ಬರಲು ಸಾದ್ಯವೇ ಇಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ರಾಜ್ಯ ಈಗ ಕೊಡುತ್ತಿರುವ ಗ್ಯಾರೆಂಟಿನೇ ಗಳಗಂಟಿಯಾಗಿದ್ದಾವೆ. ಗೃಹಲಕ್ಷ್ಮಿ ಯೋಜನೆ ಎಷ್ಟು ಜರಿಗೆ ತಲುಪಿದೆ. ಬೆಂಗಳೂರು ಬಿಟ್ಟಿದೆ. ಊರುಗಳಿಗೆ ಬಂದಿಲ್ಲ. ಕೇವಲ ಪ್ರಗತಿಯಲ್ಲಿದೆ ಅಂತ ಹೇಳುತ್ತಾರೆ. ಬಹುತೇಕರಿಗೆ ಗ್ಯಾರೆಂಟಿ ತಲುಪುತ್ತಿಲ್ಲ ಎಂದು ಹೇಳಿದರು.

Tags: # campaignBasavarabommaibengaluruHaveri Districtlokasabha electionprathidhavni
Previous Post

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  

Next Post

ಲೋಕಸಭೆ ರಿಸಲ್ಟ್ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಲೋಕಸಭೆ ರಿಸಲ್ಟ್ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ

ಲೋಕಸಭೆ ರಿಸಲ್ಟ್ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!