• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ವಿರುದ್ಧ ಅಪಪ್ರಚಾರದ ಪೋಸ್ಟ್‌.. ಕಾಂಗ್ರೆಸ್‌ನಿಂದ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
April 11, 2024
in Top Story, ರಾಜಕೀಯ
0
ಸಿಎಂ ವಿರುದ್ಧ ಅಪಪ್ರಚಾರದ ಪೋಸ್ಟ್‌.. ಕಾಂಗ್ರೆಸ್‌ನಿಂದ ದೂರು ದಾಖಲು
Share on WhatsAppShare on FacebookShare on Telegram

X ಪೋಸ್ಟ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ದಾಖಲು ಮಾಡಿದ್ದಾರೆ. ಸಿಎಂ ವಿರುದ್ಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಪಾಂಡು ಎಂಬುವರ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಕೆ ಮಾಡಿದೆ.

ADVERTISEMENT

ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವ ಕಾಂಗ್ರೆಸ್, ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ವೋಟು ನಮಗೆ ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ. ಮುಸ್ಲಿಂಮರ ಪರ ಸಿಎಂ ಹೇಳಿಕೆ ನೀಡಿರುವಂತೆ ಅಪಪ್ರಚಾರ ಮಾಡಲಾಗಿದೆ. ನಕಲಿ ಪತ್ರಿಕೆಯ ಸುದ್ದಿಯನ್ನು ಟ್ವಿಟರ್‌ಗೆ ಹಾಕಿ ಅಪಪ್ರಚಾರ ಮಾಡಿದ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದಿಂದ ದೂರು ಸಲ್ಲಿಕೆಯಾಗಿದೆ. ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಸುಳ್ಳು ಸುದ್ದಿ ಹಡಿಸುತ್ತಿರುವವರ ವಿರುದ್ಧ ಕ್ರಮ ಆಗಬೇಕು ಎಂದು ದೂರು ಸಲ್ಲಿಸಲಾಗಿದೆ.

ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ದ ಫೇಕ್ ನ್ಯೂಸನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಿದ್ದವರ ವಿರುದ್ದ ಪಶ್ಚಿಮ ವಿಭಾಗ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಪತ್ರಿಕೆಯಲ್ಲಿ ಪ್ರಕಟವಾದಂತೆ ಬಿಂಬಿಸಿ ನಕಲಿ ಪೋಸ್ಟ್ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದ ಆರೋಪಿಗಳ ವಿರುದ್ಧ ಬೆಂಗಳೂರಲ್ಲೂ ದೂರು ದಾಖಲಾಗಿದೆ.

ಹಿಂದುಗಳ ಅಗತ್ಯ ನಮಗೆ ಬೇಡ, ಮುಸ್ಲಿಂರ ಓಟು ನಮಗೆ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಂರಾಗಿ ಹುಟ್ಟುತ್ತೇವೆ, ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಪೋಸ್ಟ್ ಹಾಕಿದ್ದು ವಾಟ್ಸ್ ಅಪ್ ಗ್ರೂಪ್‌ಗಳಲ್ಲಿ ಹಾಗೂ ಕೆಲ ಬಿಜೆಪಿ ಗ್ರೂಪ್‌ಗಳಲ್ಲಿ ಹರಿದಾಡ್ತಿದ್ದನ್ನ ಗಮನಿಸಿದ ಹರೀಶ್ ನಾಗರಾಜು ಎಂಬುವರು ದೂರು ದಾಖಲಿಸಿದ್ದಾರೆ. ಏಳು ಮಂದಿ ವಿರುದ್ಧ ದೂರು ಸಲ್ಲಿಸಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಂಡೆ ಕೋಟೆಯಲ್ಲಿ ರಕ್ತಪಾತ ರಾಜಕಾರಣ.. ಜೆಡಿಎಸ್‌ ನಾಯಕನ ಕೊಲೆ ಯತ್ನ..!?

Next Post

ಮುತ್ತು ಕೊಟ್ಟು ಮತ ಕೇಳಿದ BJP ಸಂಸದ.. ವಿಪಕ್ಷಗಳ​​ ಪಾಲಿಗೆ ದಿವ್ಯಾಸ್ತ್ರ..

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
ಮುತ್ತು ಕೊಟ್ಟು ಮತ ಕೇಳಿದ BJP ಸಂಸದ.. ವಿಪಕ್ಷಗಳ​​ ಪಾಲಿಗೆ ದಿವ್ಯಾಸ್ತ್ರ..

ಮುತ್ತು ಕೊಟ್ಟು ಮತ ಕೇಳಿದ BJP ಸಂಸದ.. ವಿಪಕ್ಷಗಳ​​ ಪಾಲಿಗೆ ದಿವ್ಯಾಸ್ತ್ರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!