• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆ.ಜೆ ಜಾರ್ಜ್​ ಸಮ್ಮುಖದಲ್ಲಿ ಕಾಂಗ್ರೆಸ್​​ ಪಕ್ಷದತ್ತ ಗುಳೆ ಹೊರಟ ನಾಯಕರು..!

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ರಾಜಕೀಯ
0
ಕೆ.ಜೆ ಜಾರ್ಜ್​ ಸಮ್ಮುಖದಲ್ಲಿ ಕಾಂಗ್ರೆಸ್​​ ಪಕ್ಷದತ್ತ ಗುಳೆ ಹೊರಟ ನಾಯಕರು..!
Share on WhatsAppShare on FacebookShare on Telegram

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮಾನ್ಯ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಹಾಗು ನೂರಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ADVERTISEMENT

ಜನಪರ ಕೆಲಸಗಳು ಹಾಗು ಗ್ಯಾರಂಟಿ ಯೋಜನೆ ಮೂಲಕ ಜನರ ಮನಗೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಪಕ್ಷದ ನಾಯಕರಾದ ಮಹಮ್ಮದ್ ಮುಸ್ತಫಾ ಸೇರ್ಪಡೆ ಆಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸರ್ವಜ್ಞ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲುಂಡಿದ್ದ ಮಹಮದ್​ ಮುಸ್ತಾಫಾ ಹಾಗೂ ಸರ್ವಜ್ಞನಗರ ಕ್ಷೇತ್ರದ ಜೆಡಿಎಸ್ ಹಿರಿಯ ನಾಯಕರು ಮತ್ತು ನೂರಾರು ಬೆಂಬಲಿಗರು ಕಾಂಗ್ರೆಸ್​ ಸೇರಿದ್ದಾರೆ.

ಇಂಧನ ಸಚಿವರು ಹಾಗು CEC ಸದಸ್ಯರೂ ಆಗಿರುವ ಕೆ.ಜೆ ಜಾರ್ಜ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಪಕ್ಷದ ಬೆಂಬಲಿಗರು ತಮ್ಮ ಪಕ್ಷ ಬಿಜೆಪಿ ಜೊತೆಗೆ ಮಾಡಿಕೊಂಡ ಹೊಂದಾಣಿಕೆ ಮತ್ತು ಅಲ್ಪಸಂಖ್ಯಾತರ ವಿರುದ್ಧದ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ತೋರಿಸಿದ್ದಾರೆ. ತಮ್ಮ ಸಮುದಾಯಗಳ ಒಳಿತಿಗಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕೆ.ಜೆ ಜಾರ್ಜ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮುಂದೆ ಬಿಜೆಪಿ ಗೆದ್ದರೆ , ನಾನೇ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Next Post

ಚುನಾವಣೆ ಖರ್ಚಿಗೆ 50 ಲಕ್ಷ ಡಿಮ್ಯಾಂಡ್ ಇಟ್ರಾ ಆ ಪ್ರಭಾವಿ ಸಚಿವ ? ಸ್ಫೋಟಕ ಆರೋಪ ಮಾಡಿದ ಯತ್ನಾಳ್ ! 

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಚುನಾವಣೆ ಖರ್ಚಿಗೆ 50 ಲಕ್ಷ ಡಿಮ್ಯಾಂಡ್ ಇಟ್ರಾ ಆ ಪ್ರಭಾವಿ ಸಚಿವ ? ಸ್ಫೋಟಕ ಆರೋಪ ಮಾಡಿದ ಯತ್ನಾಳ್ ! 

ಚುನಾವಣೆ ಖರ್ಚಿಗೆ 50 ಲಕ್ಷ ಡಿಮ್ಯಾಂಡ್ ಇಟ್ರಾ ಆ ಪ್ರಭಾವಿ ಸಚಿವ ? ಸ್ಫೋಟಕ ಆರೋಪ ಮಾಡಿದ ಯತ್ನಾಳ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!