• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಬಾಂಬ್‌ ಇಟ್ಟವರು ಪಶ್ಚಿಮ ಬಂಗಾಳದಲ್ಲಿ ಬಂಧನ..!

ಕೃಷ್ಣ ಮಣಿ by ಕೃಷ್ಣ ಮಣಿ
April 12, 2024
in Top Story, ಇದೀಗ
0
ಬೆಂಗಳೂರಲ್ಲಿ ಬಾಂಬ್‌ ಇಟ್ಟವರು ಪಶ್ಚಿಮ ಬಂಗಾಳದಲ್ಲಿ ಬಂಧನ..!
Share on WhatsAppShare on FacebookShare on Telegram

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ (Rameswaram Cafe) ಕೆಫೆಯಲ್ಲಿ ಮಾರ್ಚ್‌ 1ರಂದು ಬಾಂಬ್‌‌ ಸ್ಫೋಟಿಸಿದ್ದ ಆರೋಪಿಗಳನ್ನು NIA ಬಂಧನ ಮಾಡಿದೆ. ಮುಸಾವಿರ್ ಶಾಝಿದ್‌ ಹಾಗು ಅಬ್ದುಲ್ ಮತೀನ್ ತಾಹ ಬಂಧಿತ ಆರೋಪಿಗಳು. ಪಶ್ಚಿಮ ಬಂಗಾಳದ (West Bengal) ದಿಘಾ (Dhigha) ಎಂಬಲ್ಲಿ ಇಬ್ಬರ ಬಂಧನ ಮಾಡಲಾಗಿದೆ

ADVERTISEMENT

ಪೂರ್ವ ಮಿಡ್ನಾಪುರದ ಕರಾವಳಿ ಪ್ರದೇಶ ದಿಘಾ ಎಂಬಲ್ಲಿ ರೂಮ್‌ ಮಾಡಿಕೊಂಡ7ಉ ಆರೋಪಿಗಳು ತಂಗಿದ್ದರು. ಖಚಿತ ಮಾಹಿತಿ ಆಧರಿಸಿ ಪಶ್ಚಿಮ ಬಂಗಾಳ ಪೊಲೀಸರು ಹಾಗು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧನ ಮಾಡುವ ಕೆಲಸ ಮಾಡಿದ್ದಾರೆ. ಆ ಬಳಿಕ ವಶಕ್ಕೆ ಪಡೆದಿರುವ NIA ಅಧಿಕಾರಿಗಳು ವಿಶೇಷ ಕೋರ್ಟ್‌ಗೆ ಹಾಜರು ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಧಿಘಾದಿಂದ ವಿದೇಶಕ್ಕೆ ಪರಾರಿಯಾಗಲು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಕಲಿ ಐಡೆಂಟಿ ಕಾರ್ಡ್‌ ಬಳಸಿ ವಾಸವಾಗಿದ್ದರು ಎನ್ನುವ ಮಾಹಿತಿಯೂ ಸಿಕ್ಕಿದೆ. ಮಾರ್ಚ್‌ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಮುಸಾವಿರ್ ಶಾಝಿದ್ ಹಾಗು ಮಾಸ್ಟರ್‌ ಮೈಂಡ್‌ ರೀತಿಯಲ್ಲಿ ಕೆಲಸ ಮಾಡಿದ್ದ ಮಾಜ್ ಮುನೀರ್. ಸ್ಫೋಟದ ಉಸ್ತುವಾರಿ ವಹಿಸಿದ್ದ ಅಬ್ದುಲ್ ಮತೀನ್ ತಾಹ.

Tags: Congress PartyDhighaNIARameswaram CafeWest Bengaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೇಸಿಗೆ ಅಂತ ಫ್ರಿಡ್ಜ್ ಅಲ್ಲಿ ಇಟ್ಟಿರುವ ನೀರನ್ನ ಕುಡಿದ್ರೆ ಈ ಸಮಸ್ಯೆ ಬರೋದು ಪಕ್ಕಾ!

Next Post

ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿಗೆ ನಂಬಿಕೆ.. PM ಮೋದಿ ಸರ್ವಾಧಿಕಾರಿ : ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿಗೆ ನಂಬಿಕೆ.. PM ಮೋದಿ ಸರ್ವಾಧಿಕಾರಿ : ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಹಿಟ್ಲರ್ ಸಿದ್ಧಾಂತದಲ್ಲಿ ಬಿಜೆಪಿಗೆ ನಂಬಿಕೆ.. PM ಮೋದಿ ಸರ್ವಾಧಿಕಾರಿ : ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!