• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ‘ಉತ್ತರ’ ಕೇಳಿದ ಪ್ರೊಫೆಸರ್.!!

ಪ್ರತಿಧ್ವನಿ by ಪ್ರತಿಧ್ವನಿ
April 13, 2024
in ದೇಶ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ‘ಉತ್ತರ’ ಕೇಳಿದ ಪ್ರೊಫೆಸರ್.!!
Share on WhatsAppShare on FacebookShare on Telegram

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಪ್ರೊಫೆಸರ್ ರಾಜೀವ್ ಗೌಡ (Rajeev Gowda) ಪ್ರಧಾನಿ ನರೇಂದ್ರ ಮೋದಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ರಾಜ್ಯಕ್ಕೆ ‌ಬರ್ತಿದ್ದಾರೆ. ಅವರು ಬರುವ ಮುನ್ನ ಕೆಲವು ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಬೇಕು ಎನ್ನುವುದು ರಾಜೀವ್​ಗೌಡ ಅವರ ಆಗ್ರಹ.

ADVERTISEMENT

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದೊಡ್ಡದಿದೆ, ಮೇಕೆದಾಟಿಗೆ ಪ್ರಪೋಸಲ್ ಕೊಟ್ಟಿದ್ದೆವು, ಆದರೆ ಯಾಕೆ..? ಪರಿಸರ ಇಲಾಖೆ ಅನುಮತಿ ಕೊಟ್ಟಿಲ್ಲ..? ಕೃಷ್ಣ ಟ್ರಿಬ್ಯೂನಲ್ ಆಗಿ 10 ವರ್ಷವೇ ಕಳೆದು ಹೋಗಿದೆ. ಆದರೂ ಯಾಕಿನ್ನು ‌ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ..? ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಘೋಷಣೆ ಮಾಡಿದ್ರು. ಇಲ್ಲಿಯವರೆಗೆ ಅದರ ಹಣ ಬಿಡುಗಡೆ ಮಾಡಿಲ್ಲ ಯಾಕೆ..? 15ನೇ ಹಣಕಾಸು ಆಯೋಗದ ರಿಪೋರ್ಟ್ ಏನಿದೆ..? ಕರ್ನಾಟಕಕ್ಕೆ 5,400 ಕೋಟಿ ನೀಡುವಂತೆ ಶಿಫಾರಸು ಮಾಡಿತ್ತು. ಅದರ ಈ ಬಗ್ಗೆ ಯಾಕೆ ಚಕಾರವಿಲ್ಲ..? ಇಂಪ್ಲಿಮೆಂಟ್ ಮಾಡ್ತೇವೆ ಅಂದವರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಫೈನಾನ್ಸ್ ಕಮೀಷನ್ ಶಿಫಾರಸು ಮಾಡಿದ ಬಳಿಕವೂ ಯಾಕೆ ಹಣವನ್ನ ನಮಗೆ ಬಿಡುಗಡೆ ಮಾಡಿಲ್ಲ..? ಫೆರಿಪೆರಲ್ ರಿಂಗ್ ರಸ್ತೆಗೆ ಹಣ ಯಾಕೆ ಕೊಟ್ಟಿಲ್ಲ..? ಪ್ರಧಾನಿಯಾದ ನೀವೇ ಸಬರಬನ್ ರೈಲು ಉದ್ಘಾಟಿಸಿದ್ರಿ, 40 ತಿಂಗಳಲ್ಲಿ ಯೋಜನೆ ಪೂರ್ಣ ಮಾಡುತ್ತೇವೆ ಎಂದಿದ್ದೀರಿ. ಈಗ 20 ತಿಂಗಳು ಕಳೆದು ಹೋಯ್ತು. ಎಲ್ಲಿ ಹೋಯ್ತು ನಿಮ್ಮ ಯೋಜನೆ..? ಎಂದು ಪ್ರಶ್ನಿಸಿದ್ದಾರೆ. ಬರ ಪರಿಹಾರದ ಬಗ್ಗೆ ಗಮನವನ್ನೇ ಕೊಟ್ಟಿಲ್ಲ. ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹೆಚ್ಚಾಗಿದೆ. ಗ್ರಾಮೀಣ ಭಾಗದ ಜನ ಸಂಕಷ್ಟದಲ್ಲಿದ್ದಾರೆ. ಇಲ್ಲಿಯವರೆಗೆ ಪರಿಹಾರದ ಹಣ ಕೊಟ್ಟಿಲ್ಲ ಎಂದು ಪ್ರಧಾನಿ ಮೋದಿಗೆ ರಾಜೀವ್ ಗೌಡ ಪ್ರಶ್ನೆ ಮಾಡಿದ್ದಾರೆ.

ನಾ ಕಾವೂಂಗಾ ನಾ ಕಾನೇ ದೂಂಗಾ ಅಂದಿದ್ರಿ, ನಿಮ್ಮ ಎಂಪಿಯೊಬ್ಬರ ಮೇಲೆ ಇಡಿ ಕೇಸ್ ಇದೆ. ಅವರನ್ನು ಯಾಕೆ ಸಚಿವ ಸಂಪುಟಕ್ಕೆ ತೆಗೆದುಕೊಂಡಿದ್ದೀರಿ..? ಶೋಭಾ ಕರಂದ್ಲಾಜೆ ಮೇಲೆ 44 ಕೋಟಿ ಹಗರಣ ಆರೋಪವಿದೆ. ಅವರನ್ನ ಹೇಗೆ ಸಚಿವೆಯನ್ನಾಗಿ ಮಾಡಿದ್ದೀರಿ..? ಇದು ನ್ಯಾಯಕ್ಕೆ ವಿರುದ್ಧ ಅಲ್ಲವೇ..? ಎಂದು ಪ್ರಶ್ನಿಸಿದ್ದಾರೆ. ಎಲೆಕ್ಟ್ರೋಲ್​ ಬಾಂಡ್​ನಲ್ಲಿ ದೊಡ್ಡ ಭ್ರಷ್ಟಾಚಾರ ಆಗಿದೆ. ಜಾರಿ ನಿರ್ದೇಶನಾಲಯದಿಂದ ರೇಡ್ ಮಾಡಿಸ್ತೀರಿ, ನಂತರ ಅದೇ ಸಂಸ್ಥೆಯಿಂದ ಹಣವನ್ನು ಕಲೆಕ್ಟ್ ಮಾಡ್ತೀರಿ. ಭ್ರಷ್ಟಾಚಾರ ಅಂದ್ರೆ ಮೋದಿ ಸರ್ಕಾರ ಮೊದಲು ಬರುತ್ತೆ. ಈ ಬಗ್ಗೆ ನಮ್ಮ ರಾಜ್ಯಕ್ಕೆ ಬಂದಾಗ ಉತ್ತರ ಕೊಡಬೇಕು ಎಂದು ಪ್ರೊಫೆಸರ್​ ರಾಜೀವ್ ಗೌಡ ಆಗ್ರಹ ಮಾಡಿದ್ದಾರೆ.

ಕೃಷ್ಣಮಣಿ

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೇಳಿರೋದ್ರಲ್ಲಿ ಏನಾದ್ರು ಸುಳ್ಳು ಇದ್ಯಾ..?

Next Post

ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳ ಸರಮಾಲೆ.. ಬಿಜೆಪಿ ಬಳಿ ಆನ್ಸರ್ ಇದ್ಯಾ..?

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳ ಸರಮಾಲೆ.. ಬಿಜೆಪಿ ಬಳಿ ಆನ್ಸರ್ ಇದ್ಯಾ..?

ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳ ಸರಮಾಲೆ.. ಬಿಜೆಪಿ ಬಳಿ ಆನ್ಸರ್ ಇದ್ಯಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada