• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೋಲಾರದಲ್ಲಿ ಕಾಂಗ್ರೆಸ್‌ ಮೇನಿಯಾ.. ರಾಹುಲ್‌ ಸಮಾವೇಶಕ್ಕೆ ಸಕಲ ಸಿದ್ಧತೆ..!

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in ರಾಜಕೀಯ
0
ಕೋಲಾರದಲ್ಲಿ ಕಾಂಗ್ರೆಸ್‌ ಮೇನಿಯಾ.. ರಾಹುಲ್‌ ಸಮಾವೇಶಕ್ಕೆ ಸಕಲ ಸಿದ್ಧತೆ..!
Share on WhatsAppShare on FacebookShare on Telegram

ಏಪ್ರಿಲ್ 17 ರಂದು ಕೋಲಾರ ಜಿಲ್ಲೆ ಮಾಲೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಮಾಲೂರು ಹೊರವಲಯದ ಚೊಕ್ಕಂಡಹಳ್ಳಿ ಗೇಟ್ ಬಳಿ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿಯನ್ನ ಸೇರಿಸಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.

ADVERTISEMENT

ಕೋಲಾರ, ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರ ಪ್ರದೇಶದಿಂದಲೂ ಜನರನ್ನು ಕರೆತರುವ ತೀರ್ಮಾನ ಮಾಡಿದ್ದು, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೃಹತ್‌ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ.

rahul gandhi ಆಗಮಿಸಿದ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿದರು | #pratidhvani

ಈಗಾಗಲೇ ವೇದಿಕೆ ಸಂಪೂರ್ಣ ಸಿದ್ಧಗೊಂಡಿದ್ದು, ಮಾಲೂರು ಶಾಸಕ ಕೆ.ವೈ ನಂಜೇಗೌಡ ಹಾಗು ಬೆಂಬಲಿಗರು ಭೇಟಿ ನೀಡಿ, ಸಮಾವೇಶದ ಸಿದ್ದತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಶಾಸಕ ಕೆ.ವೈ ನಂಜೇಗೌಡ, ಮಾಲೂರಿಗೆ ರಾಹುಲ್ ಗಾಂಧಿ ಆಗಮಿಸುತ್ತಿರುವುದು ನಮ್ಮ ಪಾಲಿನ ಅದೃಷ್ಟ. ಖಚಿತವಾಗಿಯೂ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ ಗೌತಮ್ ಜಯಭೇರಿ ಬಾರಿಸಲಿದ್ದಾರೆ ಎಂದಿದ್ದಾರೆ.

DK Suresh: ಡಿಕೆ ಸುರೇಶ್ ಅದ್ದೂರಿ ಮತಯಾಚನೆ ಬಿಜೆಪಿಗರು ಗಡಗಡ #pratidhvani

Tags: KolarKPCCMalurManiaPreparationRahul Gandhiಕಾಂಗ್ರೆಸ್ನಂಜೇಗೌಡ
Previous Post

ಶೋಭಾ ಕರಂದ್ಲಾಜೆ ಪರವಾಗಿ ಮಾಜಿ ಉಪಮೇಯರ್ ಶ್ರೀಮತಿ ಹೇಮಲತಾ ಗೋಪಾಲಯ್ಯನವರು ಮತಯಾಚನೆ

Next Post

ಒಂದೇ ದಿನ ಬಿ.ಎಲ್‌ ಸಂತೋಷ್‌, ಮಾಜಿ ಸಿಎಂ ಬಿಎಸ್‌ವೈ ಪ್ರಚಾರ..

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಒಂದೇ ದಿನ ಬಿ.ಎಲ್‌ ಸಂತೋಷ್‌, ಮಾಜಿ ಸಿಎಂ ಬಿಎಸ್‌ವೈ ಪ್ರಚಾರ..

ಒಂದೇ ದಿನ ಬಿ.ಎಲ್‌ ಸಂತೋಷ್‌, ಮಾಜಿ ಸಿಎಂ ಬಿಎಸ್‌ವೈ ಪ್ರಚಾರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada