ಕನ್ನಡದ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ರು. ಮೈಸೂರಿನ ಹುಣಸೂರಲ್ಲಿ ದ್ವಾರಕೀಶ್ ಜನಿಸಿದ್ರು. ಶಾಮರಾವ್ ಜಯಮ್ಮ ದಂಪತಿಗೆ ಜನಿಸಿದ್ರು. ಮಂಗಳವಾರ ಹೃದಯಾಘಾತದಿಂದ ದ್ವಾರಕೀಶ್ ನಿಧನರಾಗಿದ್ದಾರೆ. ದ್ವಾರಕೀಶ್ ಚಿತ್ರ ಸಂಸ್ಥೆ ಮೂಲಕ 50 ಕ್ಕೂ ಹೆಚ್ಚು ಸಿನಿಮಾ ನಿರ್ಮಿಸಿದ್ರು. 300 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟನೆ ಮಾಡಿದ್ರು.