• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ದ್ವಾರಕೀಶ್‌ ನಡೆದು ಬಂದ ದಾರಿ

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Uncategorized
0
ದ್ವಾರಕೀಶ್‌ ನಡೆದು ಬಂದ ದಾರಿ
Share on WhatsAppShare on FacebookShare on Telegram
ADVERTISEMENT

ದ್ವಾರಕೀಶ್ ಕನ್ನಡದ ಹೆಸರಾಂತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಪಾತ್ರ ಯಾವುದೇ ಇರಲಿ ಅದಕ್ಕೆ ಸಹಜತೆ, ಜೀವಂತಿಕೆಯನ್ನು ತುಂಬುವ ಅದ್ಭುತ ಕಲಾವಿದ.
ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯ ಹಾದಿ ಹಿಡಿದರು.

ಸಿನಿ ದಾರಿ

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ರಾಂಡ್‌ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದರು. ಕನ್ನಡದ ಹಲವು ನಟ ದಿಗ್ಗಜರುಗಳೊಂದಿಗೆ ತೆರೆಯನ್ನು ಹಂಚಿಕೊಂಡಿದ್ದ ದ್ವಾರಕೀಶ್‌, ಅಷ್ಟೇ ಒಳ್ಳೆಯ ಒಡನಾಟವನ್ನು ಹಿರಿಯ ನಟರುಗಳೊಂದಿಗೆ ಇಟ್ಟುಕೊಂಡಿದ್ದರು. ವಿಷ್ಣುವರ್ಧನ್‌ ಮತ್ತು ಇವರ ಜೋಡಿ ಕಳ್ಳ-ಕುಳ್ಳ ಎಂದೇ ಖ್ಯಾತಿಯಾಗಿತ್ತು.

Public Reaction : ಟವಲ್‌ ಇಟ್ಟಕೊಂಡು ಕಣ್ಣಿರು ಒರಿಕೊಂಡು ನಾಟಕ ಆಡೋದೆ ಆಯಿತು | #pratidhvani

1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ನಿರ್ಮಿಸಿದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಹೊರಹೊಮ್ಮಿದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಬಹುದೊಡ್ಡ ಸದ್ದನ್ನು ಮಾಡಿತ್ತು. ಇದರ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 45ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಸಿದ್ದಾರೆ.

Dwarakish : ಕನ್ನಡನಾಡಿನ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ | actor | #pratidhvani

ನಿರ್ದೇಶಕರಾಗಿ ದ್ವಾರಕೀಶ್

1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್ ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

Daali Dhananjay ಶೂಟಿಂಗನಲ್ಲಿ ಫುಲ್‌ ಬ್ಯೂಸಿ! | #pratidhvani
Tags: #actor#Art#bengaluru#Bollywood#Celebrity#cinema#Colleagues#Comedian#Condolences#Culture#DearFriend#DirectorProducer#Drama#Entertainment#Family#film#FilmIndustry#FondMemories#Friends#FuneralDetails#HeartfeltCondolences#Icon#IndianCinema#Legacy#Legend#Loss#Luminaries#PainfulLoss#Producer#Rajinikanth#Remembered#RespiratoryIssues#RIPDwarakish#socialmedia#superstar#tollywood#Tribute#VeterandirectorKannadaActo
Previous Post

ANI ನಡೆಸಿದ ಮೋದಿ ಸಂದರ್ಶನಕ್ಕೆ ತೀವ್ರ ವಿರೋಧ ! ಇದೊಂದು ಸ್ಕ್ರಿಪೈಡ್ ಶೋ ಎಂದು ಜರಿದ ನೆಟ್ಟಿಗರು !

Next Post

ಕುಮಾರಸ್ವಾಮಿ ದಾರಿ ತಪ್ಪಿದ ಹೇಳಿಕೆಗೆ ಮಹಿಳೆಯರ ತೀವ್ರ ಆಕ್ರೋಶ ! ದೇವೇಗೌಡರಿಗೂ ತಟ್ಟಿದ ಬಿಸಿ !

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಕುಮಾರಸ್ವಾಮಿ ದಾರಿ ತಪ್ಪಿದ ಹೇಳಿಕೆಗೆ ಮಹಿಳೆಯರ ತೀವ್ರ ಆಕ್ರೋಶ ! ದೇವೇಗೌಡರಿಗೂ ತಟ್ಟಿದ ಬಿಸಿ !

ಕುಮಾರಸ್ವಾಮಿ ದಾರಿ ತಪ್ಪಿದ ಹೇಳಿಕೆಗೆ ಮಹಿಳೆಯರ ತೀವ್ರ ಆಕ್ರೋಶ ! ದೇವೇಗೌಡರಿಗೂ ತಟ್ಟಿದ ಬಿಸಿ !

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada