• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Uncategorized
0
ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Telegram

ಬೃಹತ್‌ ರೋಡ್‌ ಶೋ, ಜನಸಾಗರ

ಧಾರವಾಡ, ಏಪ್ರಿಲ್‌ 15: ಧಾರವಾಡ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಧಾರವಾಡದ ಶಿವಾಜಿ ವೃತ್ತದಿಂದ ಬೃಹತ್‌ ರೋಡ್‌ ಶೋ ನಡೆಸಿದರು.

ADVERTISEMENT

ಈ ರೋಡ್‌ ಶೋನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಪಕ್ಷದ ಬಾವುಟಗಳನ್ನು ಹಿಡಿದ ಕಾರ್ಯಕರ್ತರು ಮೆರವಣಿಗೆಯ ಕಳೆಯನ್ನು ಹೆಚ್ಚಿಸಿದರು. ಕಿಕ್ಕಿರಿದು ಸೇರಿದ್ದ ಜನಸಮೂಹ ಅಸೂಟಿ ಅವರನ್ನು ಬೆಂಬಲಿಸಿದರು. ವಾದ್ಯಗೋಷ್ಠಿಯ ನಡುವೆ ಜನರು ತಮ್ಮ ಮೆಚ್ಚಿನ ನಾಯಕನಿಗೆ ಹಾರೈಸಿ ಹೆಜ್ಜೆ ಹಾಕಿದರು.

ಬಿಸಲ ಝಳ ಹೆಚ್ಚಿದ್ದರೂ ಭಾರಿ ಸಂಖ್ಯೆಯಲ್ಲಿ ಜನ ಸೇರಿ ಅಭಿಮಾನ ವ್ಯಕ್ತಪಡಿಸಿದರು.

ವಿನೋದ್‌ ಅಸೂಟಿ ಅವರಿಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌, ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಪ್ರಸಾದ್‌ ಅಬ್ಬಯ್ಯ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಸಲೀಂ ಅಹಮದ್‌, ಕಾಂಗ್ರೆಸ್‌ ಮುಖಂಡರಾದ ವಿಜಯ್‌ ಕುಲಕರ್ಣಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀ ಅನಿಲ್ ಕುಮಾರ್ ಪಾಟೀಲ್ ಹಾಗೂ ಶ್ರೀ ಅಲ್ತಾಫ್ ಹಳ್ಳೂರ್ ಜೊತೆಗಿದ್ದು ಶುಭ ಹಾರೈಸಿದರು.

Tags: 2024loksabhaelectionsaltafhalluranilkumarpatilcongresspartycrowdDharawardelectionhnkonareddyLoksabhaelectionsprasadabbayyarahulgandhiroadshowsaleemahmedSanthoshladvijaykulkarniVinodhasooti
Previous Post

ಒಕ್ಕಲಿಗರ ಕೋಟೆ ಗೆಲ್ಲುವುದಕ್ಕೆ ನಡೀತಿದೆ ಪೈಪೋಟಿ..! ಗೆಲ್ಲೋದ್ಯಾರು..?

Next Post

ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!

Related Posts

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”
Uncategorized

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

by ಪ್ರತಿಧ್ವನಿ
March 4, 2026
0

ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ...

Read moreDetails
ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

March 3, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
Next Post
ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!

ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada