• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Top Story, ಇದೀಗ, ಕ್ರೀಡೆ
0
ವೈರಲ್ ಆಯ್ತು ಫಾಫ್ ಡುಪ್ಲೆಸಿಸ್ ವಿಡಿಯೋ ! ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ?!
Share on WhatsAppShare on FacebookShare on Telegram

ಸನ್ ರೈಸರ್ಸ್ ಹೈದರಾಬಾದ್ ( SRH) ಮತ್ತು ಆರ್‌ಸಿಬಿ (RCB) ನಡುವಿನ ಪಂದ್ಯದ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ನಾಯಕ ಫಾಫ್ ಡ್ಯೂಪ್ಲೆಸಿಸ್ (dad duplesis )ಪ್ಯಾಟ್ ಕಮಿನ್ಸ್(pat cummins ) ಜೊತೆ ಮಾತನಾಡಿರುವ ವಿಡಿಯೋ ಮುಂಬೈ ಇಂಡಿಯನ್ಸ್ (Mİ) ಮತ್ತು ಆರ್ ಸಿ ಬಿ ನಡುವಿನ ಪಂದ್ಯದಲ್ಲಿ toss ನಲ್ಲೆ ಫಿಕ್ಸಿಂಗ್ ನಡೆದಿತ್ತು ಆರ್‌ಸಿಬಿ ತಂಡಕ್ಕೆ ಅಲ್ಲಿಂದಲೇ ಮೋಸ ಆರಂಭವಾಗಿತ್ತು ಎಂಬುದನ್ನ ಬಳಿ ವಿವರಿಸುವ ವಿಡಿಯೋ ಇದು.

ADVERTISEMENT

ಮುಂಬೈ ಇಂಡಿಯನ್ಸ್ (Mumbai indians ) ಮತ್ತು ಆರ್ಸಿಬಿ ನಡುವಿನ ಪಂದ್ಯದಲ್ಲಿ ಸಾಕಷ್ಟು ವಿವಾದಗಳು ಹೊರಬಂದವು ಡಿಸಿಷನ್ಗಳು ಕೂಡ ವಿವಾದಕ್ಕೆ ಕಾರಣವಾದವು. ಇದೀಗ ಡ್ಯೂಪ್ಲಿಸಿಸ್ ಟಾಸ್ ಸಂದರ್ಭದಲ್ಲಿ ಏನಾಯಿತು ಎಂದು ವಿವರಿಸಿರುವ ವಿಡಿಯೋವನ್ನು ,ಹಾರ್ದಿಕ್ ಪಾಂಡ್ಯ (Hardik pandya) ಟಾಸ್ ಹಾಕಿದ ಸಂದರ್ಭದಲ್ಲಿ ನಡೆದ ಘಟನೆಯನ್ನು ಒಂದಕ್ಕೊಂದು ಹೋಲಿಕೆ ಮಾಡಿ ತೋರಿಸಲಾಗಿದೆ. ಮುಂಬೈ ಇಂಡಿಯನ್ಸ್ ಫೇವರ್ (favour) ಪರವಾಗಿ ಪರಿಸ್ಥಿತಿ ಇರೋದನ್ನ ಕಾಣಬಹುದಾಗಿದೆ.

ಈ ವಿಡಿಯೋದಲ್ಲಿ ಡ್ಯೂಪ್ಲೆಸಿಸ್ ಅಂದಿನ ಟಾಸ್ ಪ್ರಕ್ರಿಯೆ ಹೇಗಾಯಿತು ಎಂಬುದನ್ನ ವಿವರಿಸುತ್ತಿದ್ದಾರೆ . ಹಾರ್ದಿಕ್ ಪಾಂಡ್ಯ ಟಾಸ್ ಕಾಯಿನ್ನ ಹಿಂದಕ್ಕೆ ದೂರಕ್ಕೆ ಎಸೆಯುತ್ತಾರೆ ನೆಲದ ಮೇಲೆ ಬಿದ್ದ ಕಾಯಿನ್ ಮೇಲೆತ್ತಿ ಟಾಸ್ ವಿಜೇತರು ಯಾರು ಎಂದು ತೋರಿಸುವ ಸಂದರ್ಭದಲ್ಲಿ ಜಾವಗಲ್ ಶ್ರೀನಾಥ್ ಕಾಯಿನ್ ನನ್ನ ತಿರುಚಿದ್ದಾರೆ ಅನ್ನೋದು ಈ ವಿಡಿಯೋ ಮೂಲಕ ವೈರಲ್ ಆಗ್ತಾ ಇದೆ ರ್‌ಸಿಬಿ ಅಭಿಮಾನಿಗಳು ಈ ವಿಡಿಯೋವನ್ನು ಹೆಚ್ಚೆಚ್ಚು ಹಂಚಿಕೊಂಡು ಮುಂಬೈ ಇಂಡಿಯನ್ಸ್ ಮ್ಯಾಚ್ ಫಿಕ್ಸಿಂಗ್ ಚಾಂಪಿಯನ್ಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಟ್ನಲ್ಲಿ ಸೋಲಿನ ಸುಳಿಯಲ್ಲಿ ಸಿಲುಕಿರುವ ಆರ್‌ಸಿಬಿ ಅಭಿಮಾನಿಗಳಿಗೆ ಈ ಘಟನೆಗಳು ಇನ್ನಷ್ಟು ನೋವು ತಂದಿರೋದಂತೂ ಸತ್ಯ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವುದು ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Tags: dad duplesisHardik PandyaIPLMatch Fixingmumbai indainspat cumminsRCBVirat Kohli
Previous Post

ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ

Next Post

ಬಿಜೆಪಿ ಸಂಸದ ಕಾಂಗ್ರೆಸ್‌ ಸೇರ್ಪಡೆ ಖಚಿತ.. ಸಂಸದ ಸ್ಥಾನಕ್ಕೆ ರಾಜೀನಾಮೆ..

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಬಿಜೆಪಿ ಸಂಸದ ಕಾಂಗ್ರೆಸ್‌ ಸೇರ್ಪಡೆ ಖಚಿತ.. ಸಂಸದ ಸ್ಥಾನಕ್ಕೆ ರಾಜೀನಾಮೆ..

ಬಿಜೆಪಿ ಸಂಸದ ಕಾಂಗ್ರೆಸ್‌ ಸೇರ್ಪಡೆ ಖಚಿತ.. ಸಂಸದ ಸ್ಥಾನಕ್ಕೆ ರಾಜೀನಾಮೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!