• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ಬಾಂಡ್‌ ಅಕ್ರಮ, ಮೋದಿ ಕೈ ನಡುಗುತ್ತಿತ್ತು.. ನೀವು ನೋಡಿ..

Krishna Mani by Krishna Mani
April 17, 2024
in ರಾಜಕೀಯ
0
ಕೋಲಾರದಲ್ಲಿ ಕಾಂಗ್ರೆಸ್‌ ಮೇನಿಯಾ.. ರಾಹುಲ್‌ ಸಮಾವೇಶಕ್ಕೆ ಸಕಲ ಸಿದ್ಧತೆ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಲೋಕಸಭೆ ಚುನಾವಣಾ ಕಾವು ರಂಗೇರಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌‌ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ರಾಜ್ಯದಲ್ಲಿ ಪ್ರಚಾರ ಮಾಡಲು ಆಗಮಿಸಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದ ಪ್ರಚಾರ ಆರಂಭ ಮಾಡಿರುವ ರಾಹುಲ್‌, ಕಾಂಗ್ರೆಸ್‌‌ ಅಭ್ಯರ್ಥಿ ವೆಂಕಟರಮಣೇಗೌಡ (star chandru)ಅಬ್ಬರದ ಪ್ರಚಾರ ಮಾಡಿದ್ದಾರೆ.

ADVERTISEMENT

ಮಂಡ್ಯದ ವಿವಿ ಆವರಣದಲ್ಲಿ ನಡೆದ ಕಾಂಗ್ರೆಸ್​ ಬೃಹತ್​ ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ರಾಜ್ಯ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ 5 ಗ್ಯಾರಂಟಿಗಳನ್ನ ಕೊಟ್ಟಿದೆ. ನಾವು ಪ್ರಮಾಣ ವಚನ ಸ್ವೀಕಾರ ಮಾಡಿದ ಕೂಡಲೇ ಕ್ಯಾಬಿನೆಟ್‌ ಸಭೆ ನಡೆಸಿ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಆದ್ರೆ ನರೇಂದ್ರ ಮೋದಿ ಕಲೆದ 10 ವರ್ಷದಿಂದ ಏನು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು..

ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ಉಳಿಸೋ ಕೆಲಸ ಮಾಡಬೇಕಿದೆ. ನಾವು ಬಡವರು, ರೈತರ ಏಳಿಗೆಗಾಗಿ ಸರ್ಕಾರ ಮಾಡುತ್ತೇವೆ. ಆದ್ರೆ ಬಿಜೆಪಿ ಮಾತ್ರ ಪ್ರಜಾಪ್ರಭುತ್ವ ನಾಶ ಮಾಡುವ ಕೆಲಸ ಮಾಡ್ತಿದೆ. 25 ರಿಂದ 50 ಜನ ಉದ್ಯಮಿಗಳಿಗಾಗಿ ಬಿಜೆಪಿ ಸರ್ಕಾರ ನಡೆಸ್ತಿದೆ. ಚುನಾವಣಾ ಬಾಂಡ್‌ ಅನ್ನೋದು ಅತಿ ದೊಡ್ಡ ಹಗರಣ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಬಾಂಡ್‌ ಬಗ್ಗೆ ಸಂದರ್ಶನ ನೀಡುವಾಗ ಕೈ ನಡುಗುತ್ತಿತ್ತು ಎಂದಿದ್ದಾರೆ.

ಜೆಡಿಎಸ್‌ – ಬಿಜೆಪಿ ಎ ಟೀಂ ಬಿ ಟೀಂ ಅಲ್ಲ, ಎರಡೂ ಸೇರ್ಕೊಂಡು ಎ ಟೀಂ ಆಗಿವೆ. ಮಂಡ್ಯದಿಂದ ಎ ಟೀಂ ಓಡಿಸುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಅಬ್ಬರಿಸಿದ್ದಾರೆ. ಇನ್ನು ಕೇವಲ ಮಂಡ್ಯದಿಂದ ಮಾತ್ರ ಅಲ್ಲ, ಇಡೀ ರಾಜ್ಯದಿಂದಲೇ ಜೆಡಿಎಸ್‌ ಓಡಿಸುವ ಕೆಲಸ ಮಾಡಬೇಕಿದೆ. ಅದೇ ಕಾರಣದಿಂದ ರಾಹುಲ್‌ ಗಾಂಧಿ ಮಂಡ್ಯದಿಂದ ಪ್ರಚಾರ ಮಾಡಲು ಬಂದಿದ್ದಾರೆ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದಂತೆ ಎನ್ನುವ ವಿಶ್ವಾಸವಿದೆ ಎಂದು

Tags: ‌ ಸಿದ್ದರಾಮಯ್ಯBondDK ShivakumarRahul Gandhiಚಲುವರಾಯಸ್ವಾಮಿನರೇಂದ್ರ ಮೋದಿಮಂಡ್ಯವೆಂಕಟರಮಣೇಗೌಡ
Previous Post

‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಬಾಲಿವುಡ್‌ ಕಿಲಾಡಿ ಎಂಟ್ರಿ; ವಿಷ್ಣು ಮಂಚು ಚಿತ್ರದಲ್ಲಿ ಅಕ್ಷಯ್‌ ಕುಮಾರ್‌

Next Post

ದೇವೇಗೌಡರ ಚಿಲ್ಲರೆ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ !  ರೊಚ್ಚಿಗೆದ್ದ ಡಿಕೆಶಿ !

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ದೇವೇಗೌಡರ ಚಿಲ್ಲರೆ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ !  ರೊಚ್ಚಿಗೆದ್ದ ಡಿಕೆಶಿ !

ದೇವೇಗೌಡರ ಚಿಲ್ಲರೆ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ !  ರೊಚ್ಚಿಗೆದ್ದ ಡಿಕೆಶಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada