• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯಕ್ಕೆ HDK ಏನೂ ಮಾಡ್ಲಿಲ್ಲ.. ಕಾವೇರಿ ವಿಚಾರದಲ್ಲಿ ಅವ್ರಿಗೆ ಗಂಭೀರತೆ ಇಲ್ಲ : ಸಚಿವ CRS ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in ಕರ್ನಾಟಕ, ರಾಜಕೀಯ
0
ಮಂಡ್ಯಕ್ಕೆ HDK ಏನೂ ಮಾಡ್ಲಿಲ್ಲ.. ಕಾವೇರಿ ವಿಚಾರದಲ್ಲಿ ಅವ್ರಿಗೆ ಗಂಭೀರತೆ ಇಲ್ಲ : ಸಚಿವ CRS ಕಿಡಿ
Share on WhatsAppShare on FacebookShare on Telegram

ಸಕ್ಕರೆನಾಡ ಪಾಲಿಟಿಕ್ಸ್ ರಂಗೇರಿದೆ. ಕುಮಾರಸ್ವಾಮಿಯನ್ನ ಶತಾಯಗತಾಯ ಮಣಿಸಲು ಕೈ ಪಡೆ ಖೇಡ್ಡಾ ತೋಡಿದೆ. ಈ ಮಧ್ಯೆ ಸಚಿವ CRS ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮಂಡ್ಯಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೊಡುಗೆ ಶೂನ್ಯ. ಮುಖ್ಯಮಂತ್ರಿಯಾಗಿದ್ದಾಗಲೇ ಮಂಡ್ಯ ಅಭಿವೃದ್ದಿ ಮಾಡದವರು ಸಂಸದರಾಗಿ ಹೇಗೆ ಅಭಿವೃದ್ದಿ ಮಾಡುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ADVERTISEMENT

ಮಂಡ್ಯದಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮಂಡ್ಯ ಸಮಾವೇಶದಲ್ಲಿ 70 ರಿಂದ 80 ಸಾವಿರ ಜನ ಬಂದಿದ್ದರು. ನಮ್ಮ ಅಭ್ಯರ್ಥಿ ಸ್ಟಾರ ಚಂದ್ರು ಗೆಲ್ಲಿಸಲು ಜನ ಬಂದಿದ್ದರು ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಮೇಲೆ ಭರವಸೆಯಿಟ್ಟು 136 ಸ್ಥಾನನವನ್ನ ಜನತೆ ಗೆಲ್ಲಿಸಿದ್ದರು. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದರು.ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ನಿಶ್ಚಿತ. ಕಾವೇರಿ ವಿಚಾರದಲ್ಲಿ ಹೆಚ್.ಡಿ ಕುಮಾರಸ್ವಾಮಿ ತಮಾಷೆಯಾಗಿ ಮಾತನಾಡುತ್ತಾರೆ. ಈ ಹಿಂದೆ ಹೇಳಿದಂತೆ ಕುಮಾರಸ್ವಾಮಿ ಜೆಡಿಎಸ್ ವಿಸರ್ಜನೆ ಮಾಡಲಿ. ಮಂಡ್ಯ ಜಿಲ್ಲೆಗೆ ಹೆಚ್.ಡಿ ಕುಮಾರಸ್ವಾಮಿ ಕೊಡುಗೆ ಝೀರೋ. ಸಿಎಂ ಆದಾಗ ಯಾವ ಯೋಜನೆ ಘೋಷಣೆ ಮಾಡಿದ್ದಾರೆಂದು ತೋರಿಸಲಿ ಎಂದು ಸವಾಲು ಹಾಕಿದರು.

Tags: BJPCongress PartylokasabhaMandyaಎಚ್ ಡಿ ಕುಮಾರಸ್ವಾಮಿಸಿದ್ದರಾಮಯ್ಯ
Previous Post

‘ಪ್ರಚಂಡ ಕುಳ್ಳ’ ಇನ್ಮುಂದೆ ನೆನೆಪು.. ನಟ ದ್ವಾರಕೀಶ್ ಅಂತ್ಯಕ್ರಿಯೆ.. ಪಂಚಭೂತಗಳಲ್ಲಿ ‘ಮಂಕುತಿಮ್ಮ’ ಲೀನ

Next Post

ಪ್ರಜಾಧ್ವನಿ 2 ಯಾತ್ರೆಯಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಮಾತುಗಳು

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಚುನಾವಣಾ ಬಾಂಡ್‌ ಅಕ್ರಮ, ಮೋದಿ ಕೈ ನಡುಗುತ್ತಿತ್ತು.. ನೀವು ನೋಡಿ..

ಪ್ರಜಾಧ್ವನಿ 2 ಯಾತ್ರೆಯಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಮಾತುಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!