• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Challenging Star Darshan: ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ…

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in Top Story, ದೇಶ, ರಾಜಕೀಯ
0
Challenging Star Darshan: ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ…
Share on WhatsAppShare on FacebookShare on Telegram

Politics: ಈ ಬಾರಿಯೂ ಮಂಡ್ಯ ಲೋಕಸಭಾ ಅಖಾಡ (Lok Sabha Election 2024)
ತೀವ್ರ ಕುತೂಹಲ ಕೆರಳಿಸಿದೆ. ಇದೀಗ ಮಂಡ್ಯ Mandya ಅಖಾಡಕ್ಕೆ ಸ್ಟಾರ್ ಖದರ್ ಬಂದಿದ್ದು, ಎರಡನೇ ಬಾರಿ ನಟ ದರ್ಶನ್ ಸಕ್ಕರೆ (Congress ) ನಾಡಿಗೆ ಬರುತ್ತಿದ್ದಾರೆ. 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಮಂಡ್ಯ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಚುನಾವಣೆ ಪ್ರಚಾರ ನಡೆಸಿದರು. ದರ್ಶನ್, (Darshan)ಯಶ್ ಸೇರಿದಂತೆ ಚಂದನವನದ ಹಲವು ಕಲಾವಿದರು ಸಹ ಸುಮಲತಾ ಪರವಾಗಿ ಕ್ಯಾಂಪೇನ್ ಮಾಡಿದ್ದರು.

ADVERTISEMENT

ನಾಳೆ ಬೆಳಗ್ಗೆ 9-30 ಗಂಟೆಗೆ ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್, ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು,ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಆದರೆ ಎಚ್‌ಡಿಕೆ HDK ಪರ ಸುಮಲತಾ ಪ್ರಚಾರ
ಇತ್ತ ಬಿಜೆಪಿಗೆ ಸೇರ್ಪಡೆಯಾಗಿರುವ ಸುಮಲತಾ ಅಂಬರೀಶ್‌ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕೆ ಇಳಿದಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಮತಯಾಚನೆ ಮಾಡುತ್ತಿದ್ದಾರೆ. ಆದರೆ, ಅವರ ಪರಮಾಪ್ತ ದರ್ಶನ್‌ ಈಗ ವಿರೋಧಿ ಅಭ್ಯರ್ಥಿ ಪರ ಪ್ರಚಾರಕ್ಕೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.

Actor Darshan, election campaign, HD Kumaraswamy, latest, Lok Sabha Election 2024 Sumalatha ಅಂಬರೀಷ್

Categories: Lok Sabha Election 2024, ಕರ್ನಾಟಕ, ಪ್ರಮುಖ ಸುದ್ದಿ, ಮಂಡ್ಯ, ರಾಜಕೀಯ

KannadaactorDarshan begins campaigning Congress mandya Sumalatha Ambareesh

Bjp jds actor DBoss yash
actor darshan join election campaign for congress candidate star chandru in mandya tommorrow.

Tags: @darshan# hdkumaraswamy#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews#ashwathnarayan #educationminister #rangnath #lawer #psi #corruption #protest #police #bangalore #people #karnatakanews #newsupdate #basavarajbommai #politics #congress #bjp #pratidhvanidigital#CMSiddaramaiah#Cmsiddaramaiah #Karnatakapolitics #Bjp #NarendramodiBJPCategories: Lok Sabha Election 2024Congress PartyhddevegowdaMandyaSumalata Ambarishsumalathaಎಚ್ ಡಿ ಕುಮಾರಸ್ವಾಮಿಕರ್ನಾಟಕನರೇಂದ್ರ ಮೋದಿಪ್ರಮುಖ ಸುದ್ದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯರಾಜಕೀಯಸಿದ್ದರಾಮಯ್ಯ
Previous Post

ಜೈ ಶ್ರೀರಾಮ್ ಎನ್ನುವಂತಿಲ್ಲ ! ಓನ್ಲಿ ಅಲ್ಲಾ-ಹು-ಅಕ್ಬರ್ ಎನ್ನಬೇಕಂತೆ ! ವಿದ್ಯಾರಣ್ಯಪುರದಲ್ಲಿ ಪುಂಡರ ಹಾವಳಿ !

Next Post

ನನ್ನನ್ನು ಕ್ಷಮಿಸಿ ತಪ್ಪಾಯ್ತು.. ಜನರ ಎದುರು ತಪ್ಪನ್ನು ಒಪ್ಪಿಕೊಂಡ ಕುಮಾರಣ್ಣ..

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕೇಸರಿ ಶಾಲು, ಹನುಮ ಧ್ವಜ ಹಿಡಿದು ದಳಪತಿ ಮತಬೇಟೆ ! ಕೆರಗೋಡು ಗ್ರಾಮದಲ್ಲಿ ರಾಮ ಜಪ ಮಾಡಿದ ಹೆಚ್.ಡಿ.ಕೆ

ನನ್ನನ್ನು ಕ್ಷಮಿಸಿ ತಪ್ಪಾಯ್ತು.. ಜನರ ಎದುರು ತಪ್ಪನ್ನು ಒಪ್ಪಿಕೊಂಡ ಕುಮಾರಣ್ಣ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada