• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಮನೆಗೆ ಬಿಜೆಪಿ ಅಭ್ಯರ್ಥಿ ಭೇಟಿ ! ಉಮೇಶ್ ಜಾಧವ್‌ ಗೆ ಛೀಮಾರಿ ಹಾಕಿದ ಜನ

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಪಿಎಸ್‌ಐ ಹಗರಣದ ಕಿಂಗ್‌ಪಿನ್ ಮನೆಗೆ ಬಿಜೆಪಿ ಅಭ್ಯರ್ಥಿ ಭೇಟಿ ! ಉಮೇಶ್ ಜಾಧವ್‌ ಗೆ ಛೀಮಾರಿ ಹಾಕಿದ ಜನ
Share on WhatsAppShare on FacebookShare on Telegram

ಪರೀಕ್ಷಾ ಅಕ್ರಮಗಳ ಕಿಂಗ್‌ಪಿನ್ ಆರ್.ಡಿ.ಪಾಟೀಲ್ (R D patil) ಮನೆಗೆ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (Bjp candidate) 5 (umesh Jadhav) ಭೇಟಿ ನೀಡಿ ಮತ ಯಾಚನೆ ಮಾಡಿದ್ದಾರೆ. ಈ ರೀತಿ ಅಭ್ಯರ್ಥಿಯೋರ್ವ ರಾಜ್ಯದ ಯುವಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದ್ದವನ ಮನೆಗೆ ಭೇಟಿ ನೀಡಿ ಸಹಕಾರ ಕೇಳಿರುವುದು ಕ್ಷೇತ್ರದ ಜನರು ಮತ್ತು ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ.

ADVERTISEMENT

ಆರ್.ಡಿ.ಪಾಟೀಲ್ ಈತನ ಹೆಸರನ್ನು ನೀವು ಕೇಳಿರಲೇಬೇಕು. ಪಿಎಸ್‌ಐ (PSI scam) ಸೇರಿ ಹಲವು ಪರೀಕ್ಷಾ ಅಕ್ರಮಗಳ ರೂವಾರಿ.ಪಿಎಸ್‌ಐ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ (King pin) ಎಂದು ಕುಖ್ಯಾತಿ ಪಡೆದಿರುವ ಆರ್.ಡಿ.ಪಾಟೀಲ್‌ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರೋದು ಸಂಚಲನ ಸೃಷ್ಟಿಸಿದೆ.

ಕಳೆದ ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ನಡೆದಿದ್ದ ಪಿಎಸ್‌ಐ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಹಗರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್, ಬಿಜೆಪಿಯವನಾ ಅಥವಾ ಕಾಂಗ್ರೆಸ್ (congress ಪಕ್ಷಕ್ಕೆ ಸೇರಿದವನಾ ಎನ್ನುವ ಬಗ್ಗೆ ಭಾರೀ ಪರ-ವಿರೋಧಗಳು ವ್ಯಕ್ತವಾಗಿದ್ದವು. ಇಂತಹ ಹೊತ್ತಲ್ಲೇ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಆರ್.ಡಿ ಪಾಟೀಲ್‌ ನಿವಾಸಕ್ಕೆ ಭೇಟಿ ನೀಡಿ ಊಟೋಪಚಾರ ಮಾಡುವ ಮೂಲಕ ಬೆಂಬಲ ಕೋರಿದ್ದಾರೆ.

ಮೊದಲೇ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಉಮೇಶ್ ಜಾಧವ್ ಮತ್ತೊಂದು ವಿವಾದವನ್ನ ಮೈಮೇಲೆ ಎಳೆದುಕೊಂಡಂತಾಗಿದೆ.. ಕಾಂಗ್ರೆಸ್ ಕೈಗೆ ಬಿಜೆಪಿಯೇ ಕೋಲು ಕೊಟ್ಟು ಹೊಡೆಸಿಕೊಂಡಂತಾಗಿದೆ..

Tags: ಆರ್.ಡಿ.ಪಾಟೀಲ್ಉಮೇಶ್ ಜಾಧವ್ಕಾಂಗ್ರೆಸ್ಕಿಂಗ್ ಪಿನ್ಪಿಎಸ್ಐ ಹಗರಣಬಿಜೆಪಿ
Previous Post

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾಗೆ ED ಬಿಗ್ ಶಾಕ್..!

Next Post

ಗಾಂಜಾ ನಶೆಯಲ್ಲಿ ಗಲಾಟೆ ಮಾಡಿದ್ರಾ ಮುಸ್ಲಿಂ ಯುವಕರು ?! ರಾಮ ನವಮಿಯಂದು ಗಲಾಟೆ ಮಾಡಿದ್ದ ನಾಲ್ವರು ಪುಂಡರ ಅರೆಸ್ಟ್!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಗಾಂಜಾ ನಶೆಯಲ್ಲಿ ಗಲಾಟೆ ಮಾಡಿದ್ರಾ ಮುಸ್ಲಿಂ ಯುವಕರು ?! ರಾಮ ನವಮಿಯಂದು ಗಲಾಟೆ ಮಾಡಿದ್ದ ನಾಲ್ವರು ಪುಂಡರ ಅರೆಸ್ಟ್!

ಗಾಂಜಾ ನಶೆಯಲ್ಲಿ ಗಲಾಟೆ ಮಾಡಿದ್ರಾ ಮುಸ್ಲಿಂ ಯುವಕರು ?! ರಾಮ ನವಮಿಯಂದು ಗಲಾಟೆ ಮಾಡಿದ್ದ ನಾಲ್ವರು ಪುಂಡರ ಅರೆಸ್ಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!