• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಅಲೆ ಜೋರಾಗಿದೆ ಎಂದ ವೆಂಕಟರಮಣೇಗೌಡ ! ಗೆಲುವು ನಂದೇ ಎಂದ ಸ್ಟಾರ್ ಚಂದ್ರು  

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಅಲೆ ಜೋರಾಗಿದೆ ಎಂದ ವೆಂಕಟರಮಣೇಗೌಡ ! ಗೆಲುವು ನಂದೇ ಎಂದ ಸ್ಟಾರ್ ಚಂದ್ರು  
Share on WhatsAppShare on FacebookShare on Telegram

ಬಡವರಿಗೆ ಬದುಕು ಕಟ್ಟಿಕೊಟ್ಟ ಪಕ್ಷ ಕಾಂಗ್ರೆಸ್. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬಿದ ಪಕ್ಷ ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಅಸ್ತಿತ್ವಕ್ಕೆ ಬಂದಂತೆ ಕೇಂದ್ರಲ್ಲೂ ಗ್ಯಾರಂಟಿ ಸರ್ಕಾರ ರಚನೆಯಾಗಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿಗಳಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರೊಂದಿಗೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡಬೇಕು. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಈಗಾಗಲೇ ರಾಜ್ಯದ ಜನತೆಯ ಮನೆಬಾಗಿಲಿಗೆ ಗೃಹಲಕ್ಷ್ಮಿ ಕಾಲಿಟ್ಟಿದ್ದು ಮುಂದೆ ಮಹಾಲಕ್ಷ್ಮಿ ಕೂಡ ಬರಲಿದ್ದಾಳೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಅಲೆ ಜೋರಾಗಿದೆ. ಗ್ಯಾರಂಟಿ ಅಲೆ ಮುಂದೆ ಯಾವ ಅಲೆಯೂ ಇಲ್ಲ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿದೆ ಎಂದು ಹೇಳಿದರು.

ಕೃಷಿಕರ ನಂತರ ಕಾರ್ಮಿಕ ವರ್ಗ ದೇಶದ ಅರ್ಥವ್ಯವಸ್ಥೆಗೆ ಅಡಿಪಾಯ. ಶ್ರಮಿಕ ವರ್ಗದ ಹಕ್ಕುಗಳನ್ನು ಮರಳಿಸಿ ಅವರ ಭವಿಷ್ಯ ರೂಪಿಸಬೇಕಿದೆ.  ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವದ ಉಳುವಿಗಾಗಿ ಈ ಜಿಲ್ಲೆಯ ಸ್ವಾಭಿಮಾನದ ಅಸ್ತಿತ್ವಕ್ಕಾಗಿ ಮತದಾರರು ಕಾಂಗ್ರೆಸ್ ಬೆಂಬಲಿಸುವ ಮೂಲಕ ಜನಶಕ್ತಿ ನೀಡಬೇಕೆಂದು ಮನವಿ ಮಾಡಿದರು. 

ಹೋದಕಡೆಯಲೆಲ್ಲ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಸಿಲಿನಲ್ಲೂ ಜನರು ನನ್ನನ್ನು ನೋಡಲು ಸೇರುತ್ತಿದ್ದಾರೆ. ಮಹಿಳೆಯರು, ವೃದ್ಧರು, ಯುವಕರು ಕಾಂಗ್ರೆಸ್ ನತ್ತ ಒಲವು ವ್ಯಕ್ತಪಡಿಸುತ್ತಿದ್ದಾರೆ. ನೂರಕ್ಕೆ ನೂರು ಗೆಲುವು ನಿಮ್ಮದೆ ಎಂದು ಹೇಳುತ್ತಿರುವುದನ್ನು ಕೇಳಿದರೆ ನನ್ನ ಗೆಲುವಿನ ಆತ್ಮವಿಶ್ವಾಸ ಡಬಲ್ ಆಗಿದೆ ಎಂದರು.

Tags: BJPCongress Partyಕಾಂಗ್ರೆಸ್ಕುಮಾರಸ್ವಾಮಿಬಿಜೆಪಿಮಂಡ್ಯಸಿದ್ದರಾಮಯ್ಯಸ್ಟಾರ್ ಚಂದ್ರು
Previous Post

ಮತ್ತೆ ಹೆಚ್.ಡಿ.ಕೆ ವಿರುದ್ಧ ಪ್ರಚಾರಕ್ಕೆ ನಿಂತ ನಟ ದರ್ಶನ್ ! ಸುಮಲಾತಾ ಬಿಜೆಪಿ ಸೇರಿದ್ರೂ ದರ್ಶನ್ ಕಾಂಗ್ರೇಸ್ ಪರ ಪ್ರಚಾರ ಮಾಡ್ತಿರೋದ್ಯಾಕೆ!

Next Post

ರಾಜ್ಯಕ್ಕೆ ತ್ರಿಮೂರ್ತಿಗಳ ಆಗಮನ

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ರಾಜ್ಯಕ್ಕೆ ತ್ರಿಮೂರ್ತಿಗಳ ಆಗಮನ

ರಾಜ್ಯಕ್ಕೆ ತ್ರಿಮೂರ್ತಿಗಳ ಆಗಮನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada