• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್​ ಕಾರ್ಯಕರ್ತರು.. ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 19, 2024
in Top Story, ರಾಜಕೀಯ, ವಿದೇಶ, ವಿಶೇಷ
0
ನಾಳೆ ಮೋದಿಗೆ ಸ್ವಾಗತ ಕೋರಲಿರುವ ಕಾಂಗ್ರೆಸ್​ ಕಾರ್ಯಕರ್ತರು.. ಯಾಕೆ..?
Share on WhatsAppShare on FacebookShare on Telegram

ನಾಳೆ ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರ ಹಾಗು ಬೆಂಗಳೂರಿನಲ್ಲಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಆದರೆ ನರೇಂದ್ರ ಮೋದಿ ಸ್ವಾಗತಕ್ಕೆ ಕಾಂಗ್ರೆಸ್​ ತಯಾರಿ ಮಾಡಿಕೊಂಡಿದೆ. ನಾಳೆ ಚೊಂಬಿನ‌ ಸ್ವಾಗತ ನೀಡುತ್ತೇವೆ ಎಂದು ಮಾಜಿ ಎಂಎಲ್‌ಸಿ ರಮೇಶ್ ಬಾಬು ವ್ಯಂಗ್ಯ ಮಾಡಿದ್ದಾರೆ. ಪತ್ರಿಕೆಗಳಲ್ಲಿ ಚೊಂಬಿನ ಜಾಹೀರಾತು ವಿರೋಧಿಸಿ ಬಿಜೆಪಿಯಿಂದ ದೂರು ಸಲ್ಲಿಕೆ ಮಾಡಿರುವ ವಿಚಾರದಲ್ಲಿ ರಮೇಶ್ ಬಾಬು ಮಾತನಾಡಿದ್ದು, ಸ್ಟೀಲ್ ಚೊಂಬು, ಹಿತ್ತಾಳೆ ಚೊಂಬು ಪಡೆಯದಿದ್ರು ಪರವಾಗಿಲ್ಲ. ಸಿಲ್ವರ್ ಚೊಂಬನ್ನೇ ನಾವು ಕೊಡ್ತೇವೆ. ಅವರಿಗೆ ಚೊಂಬಿನ‌ ಸ್ವಾಗತ‌ ಮಾಡ್ತೇವೆ. ಮೇಕ್ರಿ ಸರ್ಕಲ್ ಬಳಿ ಮೋದಿಗೆ ಚೊಂಬಿನ ಸ್ವಾಗತ ಕೋರುತ್ತೇವೆ. ಆಗಲಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುತ್ತಾರ ನೋಡೋಣ ಎಂದಿದ್ದಾರೆ.

ADVERTISEMENT

ಮೋದಿ ಸರ್ಕಾರ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಪ್ರಣಾಳಿಕೆ ಅನ್ನೋದು ಕನ್ನಡಿಯೊಳಗಿನ ಗಂಟು. ಬಿಜೆಪಿ ಪ್ರಣಾಳಿಕೆ ಯಾರಿಗೂ ಸಿಗುವುದಿಲ್ಲ ಎಂದು ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಯುಪಿಎ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಯಾವುದೇ ವಸ್ತುಗಳ ಬೆಲೆ ಇಳಿಕೆ ಮಾಡಿಲ್ಲ. ಆದಾಯ ಕೂಡ ಯಾರಿಗೂ ಜಾಸ್ತಿ ಆಗಿಲ್ಲ. ಮೋದಿಯವರು ವೋಟು ಕೇಳಲು ಮಾತ್ರ ಬರ್ತಾರೆ ಆದ್ರೆ ಜನರ ಕಷ್ಟ ಕೇಳೋಕೆ ಬರೋದಿಲ್ಲ. ಜಿಎಸ್‌ಟಿ ಮತ್ತು ಟ್ಯಾಕ್ಸ್‌ನಲ್ಲಿ ರಾಜ್ಯಕ್ಕೆ ಮೋದಿ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ರೆ ರಾಜ್ಯಕ್ಕೆ ಅನ್ಯಾಯ ಮುಂದುವರಿಯಲಿದೆ. ಬಿಜೆಪಿ ಸರ್ಕಾರ ಬದಲಾವಣೆ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಈ ಬಾರಿಯ ಬಜೆಟ್‌ನಲ್ಲಿ, ಯೋಜನೆ ಹೆಸರಲ್ಲಿ, ಕರ್ನಾಟಕದ ತೆರಿಗೆ ಪಾಲಿನಲ್ಲೂ ವಂಚಿಸಿ, ಚೊಂಬು ಕೊಟ್ಟಿದೆ. 15ನೇ ಹಣಕಾಸು ಯೋಜನೆ ಹೆಸರಿನ ಮೂಲಕ ದೇಶದ ಜನತೆಗೆ ಬಿಜೆಪಿ ಚೊಂಬನ್ನ ಕೊಟ್ಟಿತ್ತು. ಇದೀಗ ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿ ಹಾಗೂ ಪ್ರಧಾನಿ ಮೋದಿಗೆ ಚೊಂಬನ್ನು ಉಡುಗೊರೆಯಾಗಿ ಕೊಡ್ತಾರೆ ಎಂದು ಸುರ್ಜೇವಾಲ ಭವಿಷ್ಯ ನುಡಿದಿದ್ದಾರೆ.

Tags: Congress PartyWelcome Modi tomorrowಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲವ್‌ ಜಿಹಾದ್‌ ನೇಹಾ ಕೊಲೆ.. ರಾಜ್ಯಾದ್ಯಂತ ಪ್ರತಿಭಟನೆ ಕಿಚ್ಚು..

Next Post

Bridal sneakers: ಮದುಮಗಳಿಗಂತನೆ ಮಾರುಕಟ್ಟೆಯಲ್ಲಿ ಲಭ್ಯವಿದೆ ಟ್ರೆಂಡಿ ಶೂ ಕಲೆಕ್ಷನ್.!

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
Bridal sneakers: ಮದುಮಗಳಿಗಂತನೆ ಮಾರುಕಟ್ಟೆಯಲ್ಲಿ ಲಭ್ಯವಿದೆ ಟ್ರೆಂಡಿ ಶೂ ಕಲೆಕ್ಷನ್.!

Bridal sneakers: ಮದುಮಗಳಿಗಂತನೆ ಮಾರುಕಟ್ಟೆಯಲ್ಲಿ ಲಭ್ಯವಿದೆ ಟ್ರೆಂಡಿ ಶೂ ಕಲೆಕ್ಷನ್.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!