• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಬಗ್ಗೆ ಹಾಡು.. ಹಲ್ಲೆ ಮಾಡಿದ್ಯಾಕೆ..? ಮೈಸೂರಲ್ಲಿ ನಡೆದಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
April 19, 2024
in Top Story, ದೇಶ, ರಾಜಕೀಯ, ವಿಶೇಷ
0
ಮೋದಿ ಬಗ್ಗೆ ಹಾಡು.. ಹಲ್ಲೆ ಮಾಡಿದ್ಯಾಕೆ..? ಮೈಸೂರಲ್ಲಿ ನಡೆದಿದ್ದೇನು..?
Share on WhatsAppShare on FacebookShare on Telegram

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಹಲ್ಲೆ ಮಾಡಿದೆ ಎಂದು ಆರೋಪ ಮಾಡಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಮೋದಿ ಬಗ್ಗೆ ಹಾಡು ಬರಿಯುತ್ತೀಯ, ನಿನ್ನನ್ನ ಸಾಯುಸುತ್ತೇವೆ ಅಂತ ಬೆದರಿಸಿ ಯುವಕನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ರೋಹಿತ್ ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಬಳಿಕ ಪೊಲೀಸರು ಯುವಕನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ADVERTISEMENT

ಕಳೆದ ವಾರ ಮೋದಿ ಬಗ್ಗೆ ಒಂದು ಹಾಡು ಬರೆದಿದ್ದೆ, ಎಲ್ಲಾ ಕಡೆಗೂ ಹೋಗಿ ಮೋದಿ ಹಾಡನ್ನು ತೋರಿಸಿ ನನ್ನ ಯೂಟ್ಯೂಬ್​ ಬಗ್ಗೆ ಮಾಹಿತಿ ನೀಡುತ್ತಿದೆ. ಆ ವೇಳೆ ಅಲ್ಲಿಗೆ ಬಂದ ಯುವಕನಿಗೆ ಈ ಬಗ್ಗೆ ತೋರಿಸಿದೆ. ಆತ ಮುಸಲ್ಮಾನ್​ ಅಂತಾ ಗೊತ್ತಿರಲಿಲ್ಲ. ಆ ವೇಳೆ ಹಾಡು ತುಂಬಾ ಚೆನ್ನಾಗಿದೆ. ಬನ್ನಿ ನನ್ನ ಸ್ನೇಹಿತರಿಗೂ ತೋರಿಸೋಣ ಬನ್ನಿ ಎಂದು ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಬಾರಿಸಿದರು ಎಂದು ಹಲ್ಲೆಗೊಳಗಾದ ರೋಹಿತ್​ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾನೆ.

ಆದರೆ ಹಲ್ಲೆ ನಡೆಯುವ ಮುನ್ನ ನಡೆದಿದ್ದು ಏನು..? ಹಲ್ಲೆ ನಡೆದಿದ್ಯಾ..? ಹಲ್ಲೆ ನಡೆದಿರುವುದಕ್ಕೆ ಏನಾದರು ಸಾಕ್ಷಿ ಇದೆ ಅನ್ನೋ ಬಗ್ಗೆ ಪೊಲೀಸ್ರು ತನಿಖೆ ನಡೆಸುತ್ತಿದ್ದಾರೆ. ಪಾಕ್, ಅಲ್ಲಾಹ್ ಪರ ಘೋಷಣೆ ಕೂಗುವಂತೆ ಒತ್ತಾಯಿಸಿರುವುದು ಸತ್ಯವೇ ಅನ್ನೋ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೋದಿ ಹಾಡು ಮಾಡಿದ್ದೀಯಾ..? ನಿನ್ನ ಸಾಯಿಸುತ್ತೇವೆ ಅಂತಾ ಬೆದರಿಕೆ ಹಾಕಿದ್ದಾರೆ. ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ ಎಂದಿದ್ದಾರೆ. ಆರೋಪಿಗಳ ಬಂಧನದ ಬಳಿಕ ಸ್ಪಷ್ಟ ಮಾಹಿತಿ ಹೊರ ಬೀಳಬೇಕಿದೆ.

Tags: BJPCongress PartySingನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Bridal sneakers: ಮದುಮಗಳಿಗಂತನೆ ಮಾರುಕಟ್ಟೆಯಲ್ಲಿ ಲಭ್ಯವಿದೆ ಟ್ರೆಂಡಿ ಶೂ ಕಲೆಕ್ಷನ್.!

Next Post

ಚಿತ್ರದುರ್ಗದ ಹಿಂದೂ ಮುಸ್ಲಿಂ ಘರ್ಷಣೆಗೆ ಟ್ವಿಸ್ಟ್​.. ಹುಡುಗ ಮಾಡಿದ್ದೇನು..?

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
Next Post
ಚಿತ್ರದುರ್ಗದ ಹಿಂದೂ ಮುಸ್ಲಿಂ ಘರ್ಷಣೆಗೆ ಟ್ವಿಸ್ಟ್​.. ಹುಡುಗ ಮಾಡಿದ್ದೇನು..?

ಚಿತ್ರದುರ್ಗದ ಹಿಂದೂ ಮುಸ್ಲಿಂ ಘರ್ಷಣೆಗೆ ಟ್ವಿಸ್ಟ್​.. ಹುಡುಗ ಮಾಡಿದ್ದೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!