• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗರೇ ಗಮನಿಸಿ ! ಇಂದು ಈ ರಸ್ತೆಗಳಲ್ಲಿ ಸಂಚರಿಸಬೇಡಿ | ಮೋದಿ ಆಗಮನದ ಹಿನ್ನಲೆ ಮಾರ್ಗ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೆಂಗಳೂರಿಗರೇ ಗಮನಿಸಿ ! ಇಂದು ಈ ರಸ್ತೆಗಳಲ್ಲಿ ಸಂಚರಿಸಬೇಡಿ | ಮೋದಿ ಆಗಮನದ ಹಿನ್ನಲೆ ಮಾರ್ಗ ಬದಲಾವಣೆ
Share on WhatsAppShare on FacebookShare on Telegram

ನಗರದಲ್ಲಿ ಮೋದಿ (modi) ಆಗಮನದ ಕಾರಣ ಭಾರೀ ಭದ್ರತೆ ಮಾಡಿಕೊಳ್ಳಲಾಗ್ತಿದೆ, ಜೊತೆಗೆ ಬೆಂಗಳೂರಿನಲ್ಲಿ ಮೋದಿ ರೋಡ್ ಶೋ (modi road show) ಜನಸಂಚಾರದ ಮೇಲೂ ಪರಿಣಾಮ ಬೀರಲಿದೆ. ವೀಕೆಂಡ್ (weekend) ಇರೋದ್ರಿಂದ ಕೆಲ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆ ತನಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ADVERTISEMENT

ಪ್ಯಾಲೇಸ್ ರಸ್ತೆ (palace road), ಜಯಮಹಲ್ ರಸ್ತೆ (jayamahal road), ರಮಣ ಮಹರ್ಷಿ ರಸ್ತೆ (ramana maharshi road), ಮೌಂಟ್ ಕಾರ್ಮೆಲ್ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಕ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆ, ವಸಂತ ನಗರ ರಸ್ತೆ, ಬಳ್ಳಾರಿ ರಸ್ತೆ, ತರಬಾಳು ರಸ್ತೆ ಮತ್ತು ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆಯಲ್ಲಿ ಸಾರ್ವಜನಿಕರಿಗೆ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಇದಲ್ಲದೆ ಮೇಬ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ನಗರದೊಳಗೆ ಪ್ರವೇಶಿಸುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

CMTI ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಬಿಹೆಚ್‌ಇಎಲ್‌ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಉದಯ ಟಿವಿ, ಹಜ್ ಕ್ಯಾಂಪ್ ನಂದಿದುರ್ಗ, ಯಶಪುಂತಪುರ ಗೋವರ್ಧನ್ ಬಳಿಯಿರುವ ರಸ್ತೆಯನ್ನು ಭಾರೀ ಸರಕು ಸಾಗಾಣಿಕೆ ವಾಹನಗಳು ಮಾರ್ಗ ಬದಲಾವಣೆಗೆ ಬಳಸಿಕೊಳ್ಳಬಹುದಾಗಿದೆ.

ಇದಿಷ್ಟು ಸಂಚಾರಿ ಮಾರ್ಗಗಳ ಬದಲಾವಣೆಯಾದ್ರೆ. ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಒಟ್ನಲ್ಲಿ ವೀಕೆಂಡ್‌ನಲ್ಲಿ ಮೋದಿ ಬರ್ತಿರೋದು ಕಮಲಬಳಗಕ್ಕೆ ಹೊಸ ಹುರುಪು ತುಂಬೋ ವಿಶ್ವಾಸ ಮೂಡಿಸಿದೆ.

Tags: bangalore trafficBJPನರೇಂದ್ರ ಮೋದಿಬಿಜೆಪಿಬೆಂಗಳೂರುಬೆಂಗಳೂರು ಟ್ರಾಫಿಕ್ಮೋದಿಮೋದಿ ರೋಡ್ ಶೋ
Previous Post

ನೇಹಾ ಕೊಲೆ ಪಾಲಿಟಿಕ್ಸ್‌ ನಡುವೆ.. ಸತ್ಯ ಬಹಿರಂಗ.. ಕೇಸ್‌ ಕಹಾನಿ..

Next Post

ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

ಉಸ್ತುವಾರಿ ಕ್ಷೇತ್ರದ ಜೊತೆಗೆ ಬೆಂಗಳೂರಲ್ಲೂ​ ಜಾರ್ಜ್​ ತಂತ್ರಗಾರಿಕೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada