• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ ಪ್ರಚಾರಕ್ಕೆ ಕಾಲಿಡದ ಸಂಸದೆ ಸುಮಲತಾ ! ದಳ ಕಾರ್ಯಕರ್ತರ ಅಸಮಾಧಾ !

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯ ಪ್ರಚಾರಕ್ಕೆ ಕಾಲಿಡದ ಸಂಸದೆ ಸುಮಲತಾ ! ದಳ ಕಾರ್ಯಕರ್ತರ ಅಸಮಾಧಾ !
Share on WhatsAppShare on FacebookShare on Telegram

ಮೈಸೂರು (mysuru) ಭಾಗದಲ್ಲಿ ಸಂಸದೆ ಸುಮಲತಾ (Sumalatha) ಪ್ರಚಾರ ವಿಚಾರಕ್ಕೆ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ (HD kumaraswamy) ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸುಮಾಲತಾ ಅಂಬರೀಶ್ ಈಗ ಬಿಜೆಪಿ (BJP) ಪಕ್ಷ ಸೇರಿದ್ದಾರೆ. ಅವರು ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ADVERTISEMENT

ಇನ್ನೂ ಮೂರು ದಿನಗಳ ಕಾಲ ಇದೆ. ನಮ್ಮಲ್ಲೂ ಬಂದು ಅವರು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳಿಂದಲೇ ಏನೂ ಆಗಲ್ಲ. ಹೇಳಿಕೆ ಕೊಡದೆಯೂ ಬೆಂಬಲ ಕೊಡಬಹುದು ಅಲ್ಪ ಎಂದು ಸುಮಾಲತಾ ಅಂಬರೀಶ್ ಪರ ಹೆಚ್.ಡಿ ಕುಮಾರಸ್ವಾಮಿ ಬ್ಯಾಟ್ ಬೀಸಿದ್ರು.

ಮಂಡ್ಯ (Mandya) ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ವಿಚಾರದಲ್ಲಿ ಸಂಸದೆ ಸುಮಲತಾ ನಡೆಯಿಂದ ಜೆಡಿಎಸ್ ನಾಯಕರು (IDS leaders) ಬೇಸರ ವ್ಯಕ್ತಪಡಿಸಿದ್ದಾರೆ. ಸುಮಲತಾ (sumalatha) ಬಿಜೆಪಿಗೆ (Bjp) ಸೇರ್ಪಡೆಯಾದ ಬಳಿಕ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಇಳೀತಾರೆ ಅಂತಾ ಜೆಡಿಎಸ್ ನಾಯಕರು ಭರವಸೆ ಇಟ್ಟಿದ್ದರು. ಆದ್ರೆ ಸುಮಲತಾ ಪ್ರಚಾರಕ್ಕೆ ಇಳಿದಿಲ್ಲ.

ಹೀಗಾಗಿ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಇನ್ನೂ ವಿರೋಧ ಇದೆ ಅನ್ನೋ ಅನುಮಾನ ವ್ಯಕ್ತವಾಗಿದೆ. ಇನ್ನೂ ಸುಮಲತಾ ಪ್ರಚಾರಕ್ಕೆ ಬಾರದಿರೋ ವಿಚಾರವನ್ನ ಜೆಡಿಎಸ್ (jds) ನಾಯಕರು ರಾಜ್ಯ ಬಿಜೆಪಿ (BJP) ನಾಯಕರ ಗಮನಕ್ಕೆ ತಂದಿದ್ದಾರೆ.

ಸುಮಲತಾ ಗೈರು ಕುಮಾರಸ್ವಾಮಿಗೆ ನಷ್ಟವಾಗುತ್ತಾ ?! ಇನ್ನಾದ್ರೂ ಮಂಡ್ಯಕ್ಕೆ ಆಗಮಿಸ್ತಾರಾ ಸುಮಲತಾ ಎಂಬುದನ್ನ ಕಾದುನೋಡಬೇಕಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಪ್ರಚಾರಬಿಜೆಪಿಮಂಡ್ಯಮೈತ್ರಿಸುಮಲತಾ
Previous Post

ನೇಹಾ ಕೇಸ್ – ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಪರಮೇಶ್ವರ್ ! 

Next Post

ರಾಜ್ಯಕ್ಕೆ ನರೇಂದ್ರ ಮೋದಿ ಅವರ ಕೊಡುಗೆಗಳೇನು? ಗೃಹಸಚಿವ ಪರಮೇಶ್ವರ್ ಪ್ರಶ್ನೆ ! 

Related Posts

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...

Read moreDetails
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
Next Post
ರಾಜ್ಯಕ್ಕೆ ನರೇಂದ್ರ ಮೋದಿ ಅವರ ಕೊಡುಗೆಗಳೇನು? ಗೃಹಸಚಿವ ಪರಮೇಶ್ವರ್ ಪ್ರಶ್ನೆ ! 

ರಾಜ್ಯಕ್ಕೆ ನರೇಂದ್ರ ಮೋದಿ ಅವರ ಕೊಡುಗೆಗಳೇನು? ಗೃಹಸಚಿವ ಪರಮೇಶ್ವರ್ ಪ್ರಶ್ನೆ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!