• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಣ್ಣೆ ಪಾರ್ಟಿ.. ಕುಡಿದು ಮಾತನಾಡ್ತಿದ್ದ.. ಸ್ನೇಹಿತರು ಅರೆಸ್ಟ್​..

ಕೃಷ್ಣ ಮಣಿ by ಕೃಷ್ಣ ಮಣಿ
April 21, 2024
in Top Story, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
ಎಣ್ಣೆ ಪಾರ್ಟಿ.. ಕುಡಿದು ಮಾತನಾಡ್ತಿದ್ದ.. ಸ್ನೇಹಿತರು ಅರೆಸ್ಟ್​..
Share on WhatsAppShare on FacebookShare on Telegram

ಪಾರ್ಟಿ ಮಾಡುವ ವೇಳೆ ಯಾವಾಗ್ಲೂ ಅವಾಚ್ಯ ಶಬ್ದಗಳಿಂದ ನಿಂದಿಸ್ತಾನೆ ಅನ್ನೋ ಕಾರಣಕ್ಕೆ ಬೆಂಗಳೂರಿನಲ್ಲಿ ಕೊಲೆ ನಡೆದಿದೆ. ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರಿನ ಬಳಿ ಸತೀಶ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ತಲೆ ಮೇಲೆ ಸಿಮೆಂಟ್ ಕಲ್ಲು ಎತ್ತಾಕಿ ಕೊಲೆ ಮಾಡಿದ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ADVERTISEMENT

ಹಲಸೂರು ಪೊಲೀಸ್ರು ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಪವನ್, ಸಂತೋಷ್, ರಂಜಿತ್, ರಂಗನಾಥ್, ವಿನೋದ್ ಬಂಧಿತ ಆರೋಪಿಗಳು. ಏಪ್ರಿಲ್​ 18ರಂದು ಪಲ್ಲಕ್ಕಿ ಉತ್ಸವ ನೋಡಲು ಶಿವಾಜಿನಗರದಿಂದ ದೊಮ್ಮಲೂರಿಗೆ ಬಂದಿದ್ದ ಮೃತ ಸತೀಶ್ ಕೊಲೆಯಾದ ದುರ್ದೈವಿ.

ಉತ್ಸವ ನೋಡಲು ಬಂದಿದ್ದ ವೇಳೆ ಹಳೇ ಸ್ನೇಹಿತರ ಜೊತೆಗೂಡಿ ಪಾರ್ಕ್​​ನಲ್ಲಿ ಪಾರ್ಟಿ ಮಾಡಿದ್ದರು. ಈ ವೇಳೆ ಸಂತೋಷ್ ಮತ್ತು ಪವನ್​ನನ್ನ ಅವಾಚ್ಯ ಶಬ್ದಗಳಿಂದ ನಿಂದಿಸ್ತಿದ್ದ ಸತೀಶ್. ಜೊತೆಗೆ ಆರೋಪಿಗಳನ್ನ ತಳ್ಳಾಡಿ, ಬಾಯಿಗೆ ಬಂದಂತೆ ಬೈದಿದ್ದ ಮೃತ ಸತೀಶ್. ಕುಡಿದ ಕೂಡಲೇ ಜೊತೆಯಲ್ಲಿದ್ದವರನ್ನೇ ಬೈತಿದ್ದ ಮೃತ ಸತೀಶ್.

ಏಪ್ರಿಲ್​ 18ರಂದ ಸಹ ಇದೇ ರೀತಿ ಬೈಯ್ದಿದ್ದ. ಅದೇ ವಿಚಾರಕ್ಕೆ ಗಲಾಟೆಯಾಗಿತ್ತು. ಈ ವೇಳೆ ಸತೀಶನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿದ್ದ ಆರೋಪಿ ಸಂತೋಷ್ ಮತ್ತು ಪವನ್. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಪಾರ್ಟಿ ಮಾಡಿದ್ದ ಎಲ್ಲರನ್ನು ಬಂಧಿಸಿದ ಪೊಲೀಸರು.

Tags: ಎಣ್ಣೆ ಪಾರ್ಟಿಬಿಜೆಪಿ
Previous Post

So you want to be a startup investor? Here are things you should know

Next Post

Nail art fashion: ಸಮ್ಮರ್ ಸೀಸನ್ ಅಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ ಈ ನೈಲ್ ಆರ್ಟ್ಸ್.!

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
Nail art fashion: ಸಮ್ಮರ್ ಸೀಸನ್ ಅಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ ಈ ನೈಲ್ ಆರ್ಟ್ಸ್.!

Nail art fashion: ಸಮ್ಮರ್ ಸೀಸನ್ ಅಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ ಈ ನೈಲ್ ಆರ್ಟ್ಸ್.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!