• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ಹೊಸತರ”ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಸಿನಿಮಾ
0
“ಹೊಸತರ”ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್
Share on WhatsAppShare on FacebookShare on Telegram

ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಕೂಡ ಅಫ್ಜಲ್ ಅವರೆ ಬರೆದಿದ್ದಾರೆ. ಇತ್ತೀಚಿಗೆ ಚಿತ್ರದ ಶೀರ್ಷಿಕೆ ಅನಾವರಣಾವಾಗಿದ್ದು, “ಹೊಸತರ” ಎಂದು ಹೆಸರಿಡಲಾಗಿದೆ.

ADVERTISEMENT

ಜೈವಿಜಯ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಹೊಸತರ” ಚಿತ್ರದಲ್ಲಿ ಹೊಸ ತರಹದ ಕಥೆ ಇದೆ. ಸಿನಿಮಾದಲ್ಲೊಂದು ಸಿನಿಮಾ ಇದೆ. ಲವ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲಾ ಅಂಶಗಳು ಇದೆ. ಕಾಮಿಡಿ ಸ್ವಲ್ಪ ಹೆಚ್ಚಾಗಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಮೂರು ಹಾಡುಗಳು ಹಾಗೂ ಎರಡು ಸಾಹಸ ಸನ್ನಿವೇಶಗಳಿದೆ. ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಮಾಡಲಿದ್ದಾರೆ.

ರಾಜೀವ್ ಗನೇಸನ್ ಛಾಯಾಗ್ರಹಣ, ಆಂಥೋನಿ ಪಯಾನೋ(ಕೆನಡಾ) ಹಿನ್ನೆಲೆ ಸಂಗೀತ ಹಾಗೂ ಬಾಬು ಶಿವಪುರ ಅವರ ಸಂಕಲನವಿರುವ ಈ ಚಿತ್ರಕ್ಕೆ ಅಮೇರಿಕಾದ ಜೆ ಹೆಚ್ ಜೆ ಸ್ಟುಡಿಯೋ ವಿ ಎಫ್ ಎಕ್ಸ್ ಮಾಡಲಿದೆ. ಹೆಸರಾಂತ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ತಾರಾಬಳಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಿವುದಾಗಿ ನಿರ್ದೇಶಕ ಅಫ್ಜಲ್ ತಿಳಿಸಿದ್ದಾರೆ.

Tags: AfjaldirectorHosatara
Previous Post

ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ

Next Post

ನಟ ಮುರಳಿಗೆ ಅಪಘಾತ.. ಪರಿಸ್ಥಿತಿ ಹೇಗಿದೆ ಗೊತ್ತಾ..?

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ನಟ ಮುರಳಿಗೆ ಅಪಘಾತ.. ಪರಿಸ್ಥಿತಿ ಹೇಗಿದೆ ಗೊತ್ತಾ..?

ನಟ ಮುರಳಿಗೆ ಅಪಘಾತ.. ಪರಿಸ್ಥಿತಿ ಹೇಗಿದೆ ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada