• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅತಿಸೂಕ್ಷ್ಮ ಕ್ಷೇತ್ರ – ಅಯೋಗ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in Top Story, ರಾಜಕೀಯ, ವಿಶೇಷ
0
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅತಿಸೂಕ್ಷ್ಮ ಕ್ಷೇತ್ರ – ಅಯೋಗ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತಿ ಸೂಕ್ಷ್ಮ ಕ್ಷೇತ್ರವಾಗಿ ಪರಿಗಣನೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಬಗ್ಗೆ ದಾಖಲಾತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನ ಅತೀ ಸೂಕ್ಷ್ಮ ಕ್ಷೇತ್ರ ಅಂತ ಪರಿಗಣಿಸುವಂತೆ ಪತ್ರ ಬಂದಿತ್ತು. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ. ಎನ್‌. ಮಂಜುನಾಥ್ ಪತ್ರ ಬರೆದಿದ್ದರು‌.

ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಡಾ. ಮಂಜುನಾಥ್ ಅವರು ಅದರಲ್ಲಿ ಕ್ಷೇತ್ರಕ್ಕೆ
ಅರಸೇನಾ ಪಡೆ ನಿಯೋಜನೆಗೆ ಮನವಿ ಮಾಡಿದ್ದರು‌. ಪ್ರಭಾವಿಯೊಬ್ಬರು ಇಲ್ಲಿ ಸ್ಪರ್ಧಿಸಿದ್ದು, ಆಡಳಿತ ದುರುಪಯೋಗ ಸಾಧ್ಯತೆ ಆರೋಪವು ಪತ್ರದಲ್ಲಿತ್ತು.
ಇದನ್ನ ಪರಿಶೀಲಿಸಲು ಕೇಂದ್ರ ಮುಖ್ಯ ಚುನಾವಣಾ ಆಯೋಗಕ್ಕೆ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಬರೆದಿತ್ತು‌.

ಇದೀಗ ಅತಿಸೂಕ್ಷ್ಮ ಲೋಕಸಭಾ ಕ್ಷೇತ್ರ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಎಂದು ಪರಿಗಣಿಸಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಡಿಸಿಗೆ ಮುಖ್ಯ ಚುನಾವಣಾ ಆಯೋಗ ಪತ್ರವನ್ನು ಬರೆದಿದೆ‌.
ಅರಸೇನಾಪಡೆ ನೇಮಿಸಲು ಆಯೋಗ ಪತ್ರದಲ್ಲಿ ಸೂಚಿಸಿದೆ.

Tags: BJPCongress PartyDKSureshmanjunathRamnagarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿಯ ಕೋಟಿ ಕೋಟಿ ಹಣ ಸೀಜ್​ ಆದ್ರೂ ಅಧಿಕಾರಿಗಳು ವಾಪಸ್ ಕೊಡ್ತಿದ್ದಾರಾ..?

Next Post

ಯದುವೀರ್ ಒಡೆಯರ್ ಗೆಲುವಿಗೆ ಹಾರೈಸಿ ಚಾಮುಂಡಿಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಯದುವೀರ್ ಒಡೆಯರ್ ಗೆಲುವಿಗೆ ಹಾರೈಸಿ ಚಾಮುಂಡಿಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ

ಯದುವೀರ್ ಒಡೆಯರ್ ಗೆಲುವಿಗೆ ಹಾರೈಸಿ ಚಾಮುಂಡಿಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!