• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಹಾ ಹತ್ಯೆ ಕೇಸ್ ತನಿಖೆ CIDಗೆ ವಹಿಸಿದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೇಹಾ ಹತ್ಯೆ ಕೇಸ್ ತನಿಖೆ CIDಗೆ ವಹಿಸಿದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ
Share on WhatsAppShare on FacebookShare on Telegram

ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತಾಡಿದ ಸಿಎಂ, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಗೆ ವಹಿಸುತ್ತೇವೆ ಎಂದಿದ್ದಾರೆ.ನೇಹಾ ಹಿರೇಮಠ ಹತ್ಯೆ ಖಂಡಿಸಿ ಇವತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್‌ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್​ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ. ಹುಬ್ಬಳ್ಳಿ-ಧಾರವಾಡದ ಅವಳಿ ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಧಾರವಾಡದ ಅಂಜುಮನ್ ಸಂಸ್ಥೆಯಿಂದ ಧಾರವಾಡದ ಡಿಸಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಗಿದೆ.

Tags: Congress PartyHubballimurderNehaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ನೇಹಾ ಹತ್ಯೆ ಪ್ರಕರಣ ಸಿಐಡಿಗೆ!

Next Post

ನೇಹಾ ಪ್ರಕರಣವೇ ಬಿಜೆಪಿಗೆ ಬೂಸ್ಟ್; ಹುಬ್ಬಳ್ಳಿಯಿಂದಲೇ ಪ್ರಚಾರಕ್ಕೆ ಮುಂದಾದ ಅಮಿತ್ ಶಾ!

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ನೇಹಾ ಪ್ರಕರಣವೇ ಬಿಜೆಪಿಗೆ ಬೂಸ್ಟ್; ಹುಬ್ಬಳ್ಳಿಯಿಂದಲೇ ಪ್ರಚಾರಕ್ಕೆ ಮುಂದಾದ ಅಮಿತ್ ಶಾ!

ನೇಹಾ ಪ್ರಕರಣವೇ ಬಿಜೆಪಿಗೆ ಬೂಸ್ಟ್; ಹುಬ್ಬಳ್ಳಿಯಿಂದಲೇ ಪ್ರಚಾರಕ್ಕೆ ಮುಂದಾದ ಅಮಿತ್ ಶಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!