• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಇಟಿ ಗೊಂದಲ; ಕೊನೆಗೂ ರಚನೆಯಾಯ್ತು ಸಮಿತಿ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ಕರ್ನಾಟಕ
0
ಸಿಇಟಿ ಗೊಂದಲ; ಕೊನೆಗೂ ರಚನೆಯಾಯ್ತು ಸಮಿತಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಸಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಅಚಾತುರ್ಯಕ್ಕೆ ವಿದ್ಯಾರ್ಥಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ADVERTISEMENT

ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿರುವ ಆರೋಪ ಕೇಳಿ ಬಂದಿದ್ದು, ಎಬಿವಿಪಿಯಿಂದ ಭಾರೀ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲಿಯೇ ಉನ್ನತ ಶಿಕ್ಷಣ ಇಲಾಖೆ ತಜ್ಞರ ಸಮಿತಿ ರಚನೆ ಮಡಿದೆ.

ಔಟ್ ಆಫ್ ಸಿಲಬಸ್‌ ನ 50ಕ್ಕೂ ಅಧಿಕ ಪ್ರಶ್ನೆಗಳನ್ನು ನೀಡಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದರು. ಹೀಗಾಗಿ ಬೆಂಗಳೂರಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಕಚೇರಿಗೆ ಮುತ್ತಿಗೆ ಹಾಕಲು ಕೂಡ ವಿದ್ಯಾರ್ಥಿಗಳು ಮುಂತಾಗಿದ್ದರು. ಇದರ ಬೆನ್ನಲ್ಲಿಯೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಈ ಕುರಿತು ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಆದೇಶ ಹೊರಡಿಸಿದ್ದಾರೆ. ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ 4 ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚನೆಯಾಗಿದೆ. ಆದಷ್ಟು ಬೇಗ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ವರದಿ ಬಂದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವ ಭರವಸೆಯನ್ನು ಕೂಡ ಇಲಾಖೆ ನೀಡಿದೆ

Tags: ABVPCETExamproteststudent
Previous Post

ಜನತೆಗೆ ಕಾಂಗ್ರೆಸ್ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಹೇಳಿದ ಪ್ರಧಾನಿ!

Next Post

ರಾಜ್ಯದಲ್ಲಿ ಮಳೆ, ಸಿಡಿಲಿನ ಆರ್ಭಟ; ಮೂವರು ಬಲಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ರಾಜ್ಯದಲ್ಲಿ ಮಳೆ, ಸಿಡಿಲಿನ ಆರ್ಭಟ; ಮೂವರು ಬಲಿ

ರಾಜ್ಯದಲ್ಲಿ ಮಳೆ, ಸಿಡಿಲಿನ ಆರ್ಭಟ; ಮೂವರು ಬಲಿ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!