• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪ್ರೇಮಲೋಕ 2 ಚಿತ್ರಕ್ಕಾಗಿ ಮಕ್ಕಳನ್ನು ಸಿದ್ಧಮಾಡಿದ ಕ್ರೇಜಿಸ್ಟಾರ್!

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ಸಿನಿಮಾ
0
ಪ್ರೇಮಲೋಕ 2 ಚಿತ್ರಕ್ಕಾಗಿ ಮಕ್ಕಳನ್ನು ಸಿದ್ಧಮಾಡಿದ ಕ್ರೇಜಿಸ್ಟಾರ್!
Share on WhatsAppShare on FacebookShare on Telegram

1987ರಲ್ಲಿ ಬಿಡುಗಡೆಯಾಗಿದ್ದ ಪ್ರೇಮಲೋಕ ಚಿತ್ರ ಮೆಚ್ಚದ ಕನ್ನಡಿಗನೇ ಇಲ್ಲ ಎಂಬಂತೆ ವಾತಾವರಣವಿತ್ತು. ಅಷ್ಟರ ಮಟ್ಟಿಗೆ ಪ್ರೇಮಲೋಕ ಚಿತ್ರ ಜನರ ಮನಸ್ಸಿಗೆ ಇಷ್ಟವಾಗಿತ್ತು. ಸದ್ಯ ಪ್ರೇಮಲೋಕ 2ಗೆ ಸಿದ್ಧತೆ ನಡೆದುಕೊಂಡಿದ್ದು, ಸ್ವತಃ ಕ್ರೇಜಿಸ್ಟಾರ್ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

2 ಚಿತ್ರಕ್ಕಾಗಿ ಕ್ರೇಜಿಸ್ಟಾರ್ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಚಂದನವನದಲ್ಲಿ ಹಲವು ದಿನಗಳಿಂದಲೂ ಕೇಳಿ ಬರುತ್ತಿತ್ತು. ಆದರೆ, ಈಗ ಅದಕ್ಕೆ ಸ್ಪಷ್ಟನೆ ಸಿಕ್ಕಿದೆ. ಕ್ರೇಜಿಸ್ಟಾರ್ ಈ ಚಿತ್ರದ ಎರಡನೇ ಭಾಗವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತಮ್ಮಿಬ್ಬರು ಮಕ್ಕಳಿಗೆ ಅವಕಾಶ ನೀಡಿದ್ದಾರೆ. ಆ ಪಾತ್ರಕ್ಕಾಗಿ ತಯಾರಿ ಕೂಡ ನಡೆಯುತ್ತಿದೆ. ಪ್ರೇಮಲೋಕ 2 ಚಿತ್ರದಲ್ಲಿನ ಡಾನ್ಸ್ ಹಾಗೂ ಚಿತ್ರಕ್ಕಾಗಿ ದೇಹ ಸಿದ್ಧಮಾಡಿಕೊಳ್ಳುತ್ತಿದ್ದಾರೆ.

1987ರಲ್ಲಿ ತೆರೆ ಕಂಡಿದ್ದ ರವಿಚಂದ್ರನ್ ಅಭಿನಯದ ಪ್ರೇಮಲೋಕ ಸಾಕಷ್ಟು ಹೆಸರು ಮಾಡಿತ್ತು. ಕನ್ನಡ ಚಿತ್ರರಂಗದಲ್ಲಿ ಕ್ರಾಂತಿಯನ್ನೇ ಈ ಚಿತ್ರ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಟಿಸಿದ್ದ ರವಿಚಂದ್ರನ್ ಅಭಿಮಾನಿಗಳ ಪಾಲಿಗೆ ಪ್ರೀತಿಯ ಗುರು ಆಗಿದ್ದರು. ಆ ಪ್ರೇಮಲೋಕವನ್ನು ರವಿಚಂದ್ರನ್ ತಾವೇ ನಿರ್ದೇಶಿಸಿ, ನಟಿಸಿ ಗೆಲುವು ಕಂಡಿದ್ದರು.

ಪ್ರೇಮಲೋಕ ಪಾರ್ಟ್ 2 ಸಿನಿಮಾ ಮಾಡಲು ಮುಂದಾಗಿದ್ದಾರೆ. ಮೇ 30ರಿಂದ ಶೂಟಿಂಗ್ ಕೂಡ ಆರಂಭವಾಗುತ್ತಿದೆ ಎನ್ನಲಾಗಿದೆ. ಈ ಚಿತ್ರದ ಕುರಿತು ಸದ್ಯ ರವಿಚಂದ್ರನ್ ಅಪ್ಡೇಟ್ ನೀಡಿದ್ದಾರೆ. 30ರಂದು ‘ಪ್ರೇಮಲೋಕ 2’ ಸಿನಿಮಾ ಆರಂಭಿಸುತ್ತೇನೆ. ನನ್ನ ದೊಡ್ಡ ಮಗ ಮನೋರಂಜನ್ ಅದರಲ್ಲಿ ನಟಿಸುತ್ತಿದ್ದಾನೆ. ಚಿಕ್ಕ ಮಗ ವಿಕ್ರಮ್ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾನೆ. ನಾನು ತಂದೆ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಕ್ರೇಜಿ ಸ್ಟಾರ್ ಹೇಳಿದ್ದಾರೆ.

ಪ್ರೇಮಲೋಕ 2’ ಸಿನಿಮಾದಲ್ಲಿ 20 ರಿಂದ 25 ಹಾಡುಗಳಿರುತ್ತವೆ. ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ ಭಾವ ಇಲ್ಲ, ಹಣದ ಕುರಿತು ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಹುಟ್ಟಿದೆ.

Tags: CinemaPremalokaRavichandran
Previous Post

Next Post

ಇದು ಚಂದ್ರು ಸಿನಿಮಾ ಶಿಖರ !

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

June 24, 2025
Next Post
ಇದು ಚಂದ್ರು ಸಿನಿಮಾ ಶಿಖರ !

ಇದು ಚಂದ್ರು ಸಿನಿಮಾ ಶಿಖರ !

Please login to join discussion

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!