• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಲ್ಲಿ ‘ಲೋಕ’ವೋಟಿಂಗ್ ಗೆ ಜಿಲ್ಲಾಡಳಿತ ಸರ್ವ ಸಿದ್ಧತೆ : ಡಿಸಿ ಡಾ. ಕೆವಿ ರಾಜೇಂದ್ರ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ಕರ್ನಾಟಕ, ರಾಜಕೀಯ
0
ಮೈಸೂರಲ್ಲಿ ‘ಲೋಕ’ವೋಟಿಂಗ್ ಗೆ ಜಿಲ್ಲಾಡಳಿತ ಸರ್ವ ಸಿದ್ಧತೆ : ಡಿಸಿ ಡಾ. ಕೆವಿ ರಾಜೇಂದ್ರ ಮಾಹಿತಿ
Share on WhatsAppShare on FacebookShare on Telegram

ADVERTISEMENT

ಲೋಕಸಭೆ ಎಲೆಕ್ಷನ್ ಗೆ ಸರ್ವ ಸಿದ್ಧತೆ ನಡೆಸಲಾಗಿದೆ. ಬುಧವಾರ ಮೊದಲ ಹಂತದ ಎಲೆಕ್ಷನ್ ನಡೆಯೋ ಕಡೆ ಬಹಿರಂಗ ಪ್ರಚಾರ ಅಂತ್ಯವಾಗ್ತಿದೆ. ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ಮತದಾರರ ಓಲೈಕೆಯಲ್ಲಿ ಮಗ್ನರಾಗಿದ್ದಾರೆ..ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರ ಮೈಸೂರಲ್ಲಿ ಮತದಾನಕ್ಕೆ ಸರ್ವ ಸಿದ್ಧತೆ ನಡೆಸಲಾಗಿದೆ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೂರು ದಿನ ಬಾಕಿ ಇದ್ದು, ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಮತಗಟ್ಟೆಗಳ ಸಂಖ್ಯೆ, ಮತದಾರರ ಸಂಖ್ಯೆ, ಭದ್ರತೆ, ಸಿದ್ದತೆ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಮಾಹಿತಿ ನೀಡಿದ್ದಾರೆ.ಲೋಕಸಭಾ ಚುನಾವಣೆಗೆ ಸಿದ್ದತೆ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅವರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಉಪಸ್ಥಿತರಿದ್ದರು.ಈ ವೇಳೆ ಮಾತನಾಡಿದ ಮಾಹಿತಿ ನೀಡಿದ ಡಿಸಿ ಕೆ.ವಿ ರಾಜೇಂದ್ರ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 2092222. ಈ ಪೈಕಿ ಪುರುಷರು 1026324, ಮಹಿಳೆಯರು 1065714, ಇತರರು 184 ಮಂದಿ ಇದ್ದಾರೆ. ಕ್ಷೇತ್ರದಲ್ಲಿ ಒಟ್ಟು 2202 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದ್ದು 9809 ಮತಗಟ್ಟೆ ಸಿಬ್ಬಂದಿಗಳನ್ನ ನೇಮಕ ಮಾಡಲಾಗಿದೆ.ಏಪ್ರಿಲ್ 26ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶವಿದೆ. ಮತಚಲಾಯಿಸಿದ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲು ವ್ಯವಸ್ಥೆ ಮಾಡಲಾಗಿದೆ. 473 ಕೆ ಎಸ್ ಆರ್ ಟಿ ಸಿ ಬಸ್ ಗಳು, 33 ಜೀಪ್ ಗಳು, 79 ಮಿನಿ ಬಸ್ ಗಳನ್ನ ಬಳಕೆ ಮಾಡಲಾಗುತ್ತಿದೆ ಎಂದು ಡಾ.ಕೆ‌.ವಿ ರಾಜೇಂದ್ರ ತಿಳಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 2202 ಮತಗಟ್ಟೆಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದ್ದು, 2202 ಮತಗಟ್ಟೆಗಳ ಪೈಕಿ 435 ಕ್ರಿಟಿಕಲ್ ಮತಗಟ್ಟೆಗಳು ಎಂದು ಗುರುತು ಮಾಡಲಾಗಿದೆ ಎಂದರು.

Tags: #electionCongress PartyDCdc k k v rajendraMysuruPreparationvotingನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮುರುಘಾ ಶ್ರೀಗೆ ಜೈಲೇಗತಿ..!? ಸುಪ್ರೀಂ ನಲ್ಲಿ ಜಾಮೀನು ರದ್ದು

Next Post

ಸಂಸದ ಶ್ರೀನಿವಾಸ ಪ್ರಸಾದ್ ಗೆ ಅನಾರೋಗ್ಯ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಸಂಸದ ಶ್ರೀನಿವಾಸ ಪ್ರಸಾದ್ ಗೆ ಅನಾರೋಗ್ಯ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

ಸಂಸದ ಶ್ರೀನಿವಾಸ ಪ್ರಸಾದ್ ಗೆ ಅನಾರೋಗ್ಯ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!