• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ಷರಿಯಾ ಕಾನೂನು ಜಾರಿಗೆ ಮುಂದಾಗಿದೆ; ಯೋಗಿ ಆದಿತ್ಯನಾಥ್

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ದೇಶ
0
ಕಾಂಗ್ರೆಸ್ ಷರಿಯಾ ಕಾನೂನು ಜಾರಿಗೆ ಮುಂದಾಗಿದೆ; ಯೋಗಿ ಆದಿತ್ಯನಾಥ್
Share on WhatsAppShare on FacebookShare on Telegram

ಲಕ್ನೋ: ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೊಳಿಸಲು ಮುಂದಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಆರೋಪಿಸಿದ್ದಾರೆ.

ADVERTISEMENT

ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ದೇಶಕ್ಕೆ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಮಾಡಿವೆ. ಸುಳ್ಳು ಪ್ರಣಾಳಿಕೆಯೊಂದಿಗೆ ಈಗ ನಿಮ್ಮ ಬಳಿಗೆ ಬಂದಿವೆ. ಇದು ದೇಶವನ್ನು ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ? ಅಥವಾ ಷರಿಯತ್ ನಡೆಸುತ್ತದೆಯೇ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಮರು ಹಂಚಿಕೆ ಇದೆ. ಕಾಂಗ್ರೆಸ್‍ನವರು ತಮ್ಮ ಪ್ರಣಾಳಿಕೆಯಲ್ಲಿ ವೈಯಕ್ತಿಕ ಕಾನೂನು ಜಾರಿಗೆ ತರುವುದಾಗಿ ಹೇಳುತ್ತಾರೆ. ಮೋದಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಿದ್ದಕ್ಕೆ ಈ ತೀರ್ಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಗಿದೆ. 2019ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು-ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು ಎಂದು ಹೇಳಿದ್ದಾರೆ.

Tags: AdityanathBJPcongressElectionlokasabha election
Previous Post

Ducati launch: Lorenzo and Dovizioso’s Desmosedici

Next Post

ರಾಜ್ಯದಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮೋದಿ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ರಾಜ್ಯದಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮೋದಿ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ

ರಾಜ್ಯದಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಮೋದಿ ಕೈ ಹಿಡಿದು ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!