• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಲೋಕ’ ಫಸ್ಟ್ ಫೇಸ್ ಎಲೆಕ್ಷನ್ ಗೆ ಕೌಂಟ್ ಡೌನ್..! ರಾಜ್ಯದ 14 ಕ್ಷೇತ್ರಗಳಿಗೆ ಏ-26ಕ್ಕೆ ವೋಟಿಂಗ್.. ಯಾವ್ಯಾವ ಕ್ಷೇತ್ರ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಇದೀಗ, ಕರ್ನಾಟಕ
0
‘ಲೋಕ’ ಫಸ್ಟ್ ಫೇಸ್ ಎಲೆಕ್ಷನ್ ಗೆ ಕೌಂಟ್ ಡೌನ್..! ರಾಜ್ಯದ 14 ಕ್ಷೇತ್ರಗಳಿಗೆ ಏ-26ಕ್ಕೆ ವೋಟಿಂಗ್.. ಯಾವ್ಯಾವ ಕ್ಷೇತ್ರ ಗೊತ್ತಾ..?
Share on WhatsAppShare on FacebookShare on Telegram

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬಹಿರಂಗ ಪ್ರಚಾರಕ್ಕೆ ಕೊನೇ ದಿನವಾಗಿದೆ.ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ 226 ಪುರುಷರು, 21 ಮಹಿಳಾ ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.ಲೋಕಸಭೆ ಚುನಾವಣೆ ಹಿನ್ನೆಲೆ ಉಭಯ ಪಕ್ಷದ ನಾಯಕರು ಆರೋಪ, ಪ್ರತ್ಯಾರೋಪ, ಏಟು ಎದಿರೇಟುಗಳ ಮೂಲಕ ಅಬ್ಬರ ಪ್ರಚಾರ ನಡೆಸಿದ್ದು ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.ಮೈಸೂರು-ಕೊಡುಗು, ಮಂಡ್ಯ, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ತುಮಕೂರು, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.ಪ್ರಮುಖ ಪಕ್ಷದ ನಾಯಕರ ಅಬ್ಬರದ ಪ್ರಚಾರ, ವಾಗ್ಯುದ್ಧ, ಆರೋಪ, ಪ್ರತ್ಯಾರೋಪದೊಂದಿಗೆ ಚುನಾವಣಾ ಕಣ ಕಾವೇರಿತ್ತು. ಈ ನಡುವೆ ಇಂದು ಅಬ್ಬರದ ಪ್ರಚಾರಕ್ಕೆ ಕೊನೆ ಬೀಳಲಿದೆ. ಉಳಿದ ಒಂದು ದಿನ ಮನೆ ಮನೆಗಳಿಗೆ ತೆರಳಿ ಮತದಾರರ ಓಲೈಸುವ ಯತ್ನ ನಡೆಯಲಿದೆ. ಅಭ್ಯರ್ಥಿಗಳು ನಾನಾ ರೀತಿಯ ತಂತ್ರ ಕಾರ್ಯತಂತ್ರಗಳ ಮೂಲಕ ಮತದಾರರ ಸೆಳೆಯುವ ಕಸರತ್ತು ನಡೆಸಿದರು.ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತ ಚಲಾಯಿಸಲಿರುವ ಒಟ್ಟು ಮತದಾರರು- 2,88,08,182, ಈ ಪೈಕಿ ಪುರುಷರು 1,44,17,530, ಮಹಿಳೆಯರು 1,43,87,585, ಇತರೆ 3,067 ಮಂದಿ ಇದ್ದಾರೆ

ADVERTISEMENT
Tags: BJPCongress Partylokasabha electionvotingಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೂರತ್ ನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವ್ಯಕ್ತಿ ಬಿಜೆಪಿಗೆ?

Next Post

ಅಫ್ಜಲ್ ಪುರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಬಹುಮತ ಸಿಗುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ಅಫ್ಜಲ್ ಪುರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಬಹುಮತ ಸಿಗುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

ಅಫ್ಜಲ್ ಪುರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಬಹುಮತ ಸಿಗುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!