• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆರೋಪಿ ಫಯಾಜ್ ಅಜ್ಞಾತ ಸ್ಥಳಕ್ಕೆ; ಸಿಐಡಿಯಿಂದ ವಿಚಾರಣೆ!

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ಕರ್ನಾಟಕ
0
ಆರೋಪಿ ಫಯಾಜ್ ಅಜ್ಞಾತ ಸ್ಥಳಕ್ಕೆ; ಸಿಐಡಿಯಿಂದ ವಿಚಾರಣೆ!
Share on WhatsAppShare on FacebookShare on Telegram

ಧಾರವಾಡ: ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ADVERTISEMENT

ಆರು ದಿನಗಳ ಕಾಲ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜೈಲಿನಿಂದ ವಶಕ್ಕೆ ಪಡೆದ ನಂತರ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಎರಡು ಕ್ರೂಸರ್ ವಾಹನದಲ್ಲಿ ಪ್ರತ್ಯೇಕವಾಗಿ ಆತನನ್ನು ಕರೆದುಕೊಂಡು ಹೋಗಲಾಗಿದೆ.

ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ತಪಾಸಣೆಯ ನಂತರ ಸಿಐಡಿ ಅಧಿಕಾರಿಗಳು ಫಯಾಜ್‍ನನ್ನು ಹುಬ್ಬಳ್ಳಿ ಬಿವಿಬಿ ಕ್ಯಾಂಪಸ್ ಗೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು. ಎಡಿಜಿಪಿ ಬಿ.ಕೆ ಸಿಂಗ್ ಈ ಸಂದರ್ಭದಲ್ಲಿದ್ದರು.

ಸ್ಥಳ ಮಹಜರು ಜೊತೆಗೆ ಮಹತ್ವದ ವಿಚಾರಣೆ ನಡೆಸಿದರು. ನಂತರ ಧಾರವಾಡ ನಗರಕ್ಕೆ ಬಾರದ ಅಧಿಕಾರಿಗಳು ಫಯಾಜ್‍ ನನ್ನು ನೇರವಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಅಜ್ಞಾತ ಸ್ಥಳದಲ್ಲೇ ಫಯಾಜ್ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Tags: CIDDharwadFayazHublimurder
Previous Post

ಡಿಕೆ ಬ್ರದರ್ಸ್ ಆಪ್ತರಿಗೆ ಬಿಗ್ ಶಾಕ್; ಚುನಾವಣಾ ವೇಳೆಯೇ ದಾಳಿ!

Next Post

ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ಕುಸಿದು ಬಿದ್ದ ವಿದ್ಯಾರ್ಥಿ; ಐಸಿಯುನಲ್ಲಿ ಚಿಕಿತ್ಸೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ಕುಸಿದು ಬಿದ್ದ ವಿದ್ಯಾರ್ಥಿ; ಐಸಿಯುನಲ್ಲಿ ಚಿಕಿತ್ಸೆ

ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ಕುಸಿದು ಬಿದ್ದ ವಿದ್ಯಾರ್ಥಿ; ಐಸಿಯುನಲ್ಲಿ ಚಿಕಿತ್ಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!