• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಐಟಿ ದಾಳಿಯಲ್ಲಿ 22 ಕೆಜಿ ಚಿನ್ನ, 6.5 ಕೋಟಿ ನಗದು ವಶಕ್ಕೆ!!

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಕರ್ನಾಟಕ
0
ಐಟಿ ದಾಳಿಯಲ್ಲಿ 22 ಕೆಜಿ ಚಿನ್ನ, 6.5 ಕೋಟಿ ನಗದು ವಶಕ್ಕೆ!!
Share on WhatsAppShare on FacebookShare on Telegram

ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಐಟಿ ಅಧಿಕಾರಿಗಳು ಹಲವರ ಮನೆ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣ, ಚಿನ್ನಾಭರಣ ಹಾಗೂ ಬೇನಾಮಿ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿನ ಉದ್ಯಮಿ ಮನೆ ಮೇಲೆ ದಾಳಿ ನಡೆದಿದ್ದು, ಬರೋಬ್ಬರಿ 22 ಕೆಜಿ ಚಿನ್ನ, 6.5 ಕೋಟಿ ರೂ. ನಗದು ಹಾಗೂ 40 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಐಟಿ ಅಧಿಕಾರಿಗಳ ದಾಳಿಯಿಂದಾಗಿ ಹಲವು ನಾಯಕರಿಗೆ ಶಾಕ್ ನೀಡಿದಂತಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಆಪ್ತರ ಮನೆಗಳ ಮೇಲೆಯೇ ದಾಳಿ ನಡೆದಿದೆ. ನಗರದ ಬಸವನಗುಡಿಯಲ್ಲಿನ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಸೀಕ್ರೆಟ್ ರೂಮ್ ನಲ್ಲಿ 6.5 ಕೋಟಿ ರೂ. ನಗದು ಹಣ, 22 ಕೆಜಿ ಚಿನ್ನ, 40 ಕೆಜಿ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಹಣ, ಬೇನಾಮಿ ಆಸ್ತಿ ಪತ್ತೆಯಾಗಿವೆ.

ಸುರೇಶ್ ಆಪ್ತರು ಎನ್ನಲಾದ 6 ಜನರ ನಿವಾಸದ ಮೇಲೆಯೇ ಅಧಿಕಾರಿಗಳು ದಾಳಿ ನಡೆಸಿದ್ದರು. ಕೋಣನಕುಂಟೆಯ ಶ್ರೀಧರ್, ಅಂಜನಾಪುರ ಮಾಜಿ ಕಾರ್ಪೋರೇಟರ್ ಗಂಗಾಧರ್ ಸೇರಿದಂತೆ 6 ಜನರ ನಿವಾಸದ ಮೇಲೆ ದಾಳಿ ನಡೆದಿದೆ.

Tags: ElectionGoldit raidMoney
Previous Post

ವಿದ್ಯುತ್​​ ವಿಚಾರದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶಕ್ಕೇ ಮಾದರಿ..! ಹೇಗೆ..?

Next Post

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!