• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇರಾನ್ ವಿರುದ್ಧ ಮತ್ತೆ ಇಸ್ರೇಲ್ ದಾಳಿ; ಹಿಜ್ಬುಲ್ಲಾ ನೆಲೆ ಗುರಿಯಾಗಿಸಿ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ವಿದೇಶ
0
ಇರಾನ್ ವಿರುದ್ಧ ಮತ್ತೆ ಇಸ್ರೇಲ್ ದಾಳಿ; ಹಿಜ್ಬುಲ್ಲಾ ನೆಲೆ ಗುರಿಯಾಗಿಸಿ ದಾಳಿ
Share on WhatsAppShare on FacebookShare on Telegram

ಜೆರುಸಲೇಮ್: ಇಸ್ರೇಲ್ ರಾಷ್ಟ್ರ ದಕ್ಷಿಣ ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ADVERTISEMENT

ಕೆಲವೇ ದಿನಗಳ ಹಿಂದೆ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಮೇಲೆ ಇಸ್ರೇಲ್ ಕೂಡ ಕ್ಷಿಪಣಿ ದಾಳಿ ನಡೆಸಿತ್ತು. ಅಷ್ಟಕ್ಕೆ ಸುಮ್ಮನಾಗದ ಇಸ್ರೇಲ್, ಸದ್ಯ ಹಿಜ್ಬುಲ್ಲಾ ನೆಲೆಗಳನ್ನೇ ಗುರಿಯಾಗಿಸಿಕೊಂಡು 40 ಕಡೆ ಇಸ್ರೇಲ್ ದಾಳಿ ನಡೆಸಿದೆ. ದಾಳಿಯಲ್ಲಿ ಭದ್ರತಾ ಪಡೆಯ ಯುದ್ಧ ವಿಮಾನಗಳು ನಾಶವಾಗಿವೆ. ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಗಳನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಲೆಬನಾನ್‌ ಹಾಗೂ ಅಲ್ಲಿಯ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿದೆ. ಇಸ್ರೇಲ್ ಗಡಿ ಸಮೀಪವಿರುವ ಗ್ರಾಮವೊಂದರ ಮೇಲೆ 20ಕ್ಕೂ ಅಧಿಕ ಕ್ಷಿಪಣಿಗಳಿಂದ ದಾಳಿ ನಡೆಸಲಾಗಿದೆ. ಇಸ್ರೇಲ್ ಪಡೆಗಳು ಇಲ್ಲಿಯವರೆಗೆ ಸುಮಾರು 250 ಹೋರಾಟಗಾರರನ್ನು ಹತ್ಯೆ ಮಾಡಿವೆ. ಅಷ್ಟೇ ಅಲ್ಲದೇ, ಸಿರಿಯಾದಲ್ಲಿ ಇಸ್ರೇಲಿ ದಾಳಿಯಿಂದಾಗಿ ಸುಮಾರು 30 ಜನ ಸಾವನ್ನಪ್ಪಿದ್ದಾರೆ. ಲೆಬನಾನ್‌ ನಲ್ಲಿ 70ಕ್ಕೂ ಅಧಿಕ ನಾಗರಿಕರು ಹತ್ಯೆಯಾಗಿದ್ದಾರೆ. ಪ್ರತಿ ದಾಳಿಯಲ್ಲಿ ಇಸ್ರೇಲ್ ನಲ್ಲಿ ಸುಮಾರು 18 ಜನ ನಾಗರಿಕರು ಹಾಗೂ ಸೈನಿಕರು ಸಾವನ್ನಪ್ಪಿದ್ದಾರೆ.

ಇರಾನ್ ಹಾಗೂ ಇಸ್ರೇಲ್ ಉದ್ವಿಗ್ನತೆಯ ಮದ್ಯೆ ಇಸ್ರೇಲ್ ತನ್ನ ಸೇನಾ ಕಚೇರಿ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಹಿಜ್ಬುಲ್ಲಾ ಮೂಲಗಳು ಹೇಳಿವೆ. ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ಸಶಸ್ತ್ರ ಹೋರಾಟಗಾರರ ಗಂಪಿಗೆ ಇರಾನ್ ಆರ್ಥಿಕ ಮತ್ತು ಶಸ್ತ್ರಾಸ್ತ್ರ ನೆರವು ಒದಗಿಸುತ್ತಿದೆ. ಹೀಗಾಗಿಯೇ ಇಸ್ರೇಲ್ ದಾಳಿ ನಡೆಸಿದೆ.

Tags: hezbollahIranIsraellebanon
Previous Post

ಗುಜರಾತ್ ವಿರುದ್ಧ ಅರ್ಧಶತಕ; ಮೂಡಿದ್ದು ಹೊಸ ದಾಖಲೆ!

Next Post

‘ ಗೌರಿ’ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜಕುಮಾರ್!

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿತು ನಂತರ ಎಸೆಯಿತು : ಖವಾಜಾ ಆಸಿಫ್

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿತು ನಂತರ ಎಸೆಯಿತು : ಖವಾಜಾ ಆಸಿಫ್

February 11, 2026
ತಿಂಗಳುಗಟ್ಟಲೆ ಸಮುದ್ರದಲ್ಲಿ ಸಿಲುಕಿದ್ದ ರಷ್ಯಾ ತೈಲ ಟ್ಯಾಂಕರ್‌ಗಳು: ಭಾರತ ಮಧ್ಯಪ್ರವೇಶಿಸುತ್ತದೆಯೇ?

ತಿಂಗಳುಗಟ್ಟಲೆ ಸಮುದ್ರದಲ್ಲಿ ಸಿಲುಕಿದ್ದ ರಷ್ಯಾ ತೈಲ ಟ್ಯಾಂಕರ್‌ಗಳು: ಭಾರತ ಮಧ್ಯಪ್ರವೇಶಿಸುತ್ತದೆಯೇ?

February 11, 2026
ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

February 10, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
‘ ಗೌರಿ’ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜಕುಮಾರ್!

‘ ಗೌರಿ’ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜಕುಮಾರ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!