• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ ಗೌರಿ’ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜಕುಮಾರ್!

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಸಿನಿಮಾ
0
‘ ಗೌರಿ’ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜಕುಮಾರ್!
Share on WhatsAppShare on FacebookShare on Telegram

ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಅಭಿನಯಿಸಿರುವ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಲಾಗಿದೆ.

ADVERTISEMENT

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಾನು ಹಾಗೂ ಇಂದ್ರಜಿತ್ ಹಲವು ವರ್ಷಗಳ ಗೆಳೆಯರು. ಅವರ ಮಗ ಸಮರ್ಜಿತ್ ನನ್ನ ಜೊತೆ ಜಾಹೀರಾತೊಂದರಲ್ಲಿ ಅಭಿನಯಿಸಿದ್ದರು. ಆದರೆ, ಈಗ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಇಬ್ಬರು ಯುವ ಪ್ರತಿಭೆಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

ಅನಿಲ್ ಕುಂಬ್ಳೆ ಅವರ ಜೊತೆಗೆ ನನ್ನದು ಮೂವತ್ತು ವರ್ಷಕ್ಕೂ ಮೀರಿದ ಗೆಳೆತನ. ಹಾಗೆ ಪುನೀತ್ ರಾಜಕುಮಾರ್ ಸಹ ಬಹಳ ಆತ್ಮೀಯರು. ಇಂದು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅನಿಲ್ ಕುಂಬ್ಳೆ ಅವರು ನಮ್ಮ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಧನ್ಯವಾದ ಅರ್ಪಿಸಿದ್ದಾರೆ.
ಮಗ ಸಮರ್ಜಿತ್ ನಾಯಕನಾಗಲು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ಅಭಿನಯಿಸಿದ್ದಾನೆ.‌ ಸಾನ್ಯಾ ಅವರ ಅಭಿನಯ ಕೂಡ ಉತ್ತಮವಾಗಿದೆ. “ಗೌರಿ” ಚಿತ್ರ ಯಾವುದಕ್ಕೂ ಕಡಿಮೆ ಇಲ್ಲದೆ ಅದ್ದೂರಿಯಾಗಿ ಮೂಡಿ ಬಂದಿದೆ ಎಂದು ಇಂದ್ರಜಿತ್ ಹೇಳಿದರು.

ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೆ.ಕೆ ಇಬ್ಬರು ಛಾಯಾಗ್ರಾಹಕರಿದ್ದಾರೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಭೇರ್ಗಿ ಹಾಗೂ ಅನಿರುದ್ದ್ ಶಾಸ್ತ್ರಿ ನಾಲ್ವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಮ್ಯಾಥ್ಯೂಸ್ ಮನು ರೀರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಹಾಡು ರಚಿಸಿದ್ದಾರೆ. ಕೈಲಾಶ್ ಖೇರ , ಚಂದನ್ ಶೆಟ್ಟಿ, ಅನಿರುದ್ಧ ಶಾಸ್ತ್ರಿ, ಜಾವೇದ್ ಅಲಿ,ಅನನ್ಯ ಭಟ್, ನಿಹಾಲ್ ತೌರೋ ,ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ, ಸಮರ್ಜಿತ್ ಹಿನ್ನಲೆ ಗಾಯನ ನೀಡಿದ್ದಾರೆ.
ಗುಬ್ಬಿ, ಮಾಸ್ತಿ, ರಾಜಶೇಖರ್ ಹಾಗೂ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ.

Tags: Anil kumbleAshwini puneetRajkumargowriIndrajit Lankesh
Previous Post

ಇರಾನ್ ವಿರುದ್ಧ ಮತ್ತೆ ಇಸ್ರೇಲ್ ದಾಳಿ; ಹಿಜ್ಬುಲ್ಲಾ ನೆಲೆ ಗುರಿಯಾಗಿಸಿ ದಾಳಿ

Next Post

ಈ ಫೇಸ್ ಪ್ಯಾಕ್ ಗಳನ್ನ ಬಳಸುವುದರಿಂದ ನಿಮ್ಮ ತ್ವಚೆಯ ಹೊಳಪು ಹಾಗೂ ಬಿಳುಪು ಹೆಚ್ಚಾಗೋದು ಪಕ್ಕ

Related Posts

ರಜನಿಕಾಂತ್‌ ಭೇಟಿಯಾದ ವಿಷ್ಣುವರ್ಧನ್‌ ಕುಟುಂಬ; ಕಾರಣವೇನು?
ಸಿನಿಮಾ

ರಜನಿಕಾಂತ್‌ ಭೇಟಿಯಾದ ವಿಷ್ಣುವರ್ಧನ್‌ ಕುಟುಂಬ; ಕಾರಣವೇನು?

by ಪ್ರತಿಧ್ವನಿ
September 30, 2026
0

  ಮೈಸೂರು: ಕನ್ನಡ ಚಿತ್ರರಂಗದ ಸಾಹಸ ಸಿಂಹ ದಿವಂಗತ ವಿಷ್ಣುವರ್ಧನ್‌ ಅವರ ಕುಟುಂಬ ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರನ್ನು ಭೇಟಿಯಾಗಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ....

Read moreDetails
ಅರಮನೆ ಆವರಣದಲ್ಲಿ ‘ಬೃಂದಾವಿಹಾರಿ’ ಚಿತ್ರದ ಐದನೇ ಹಾಡು ರಿಲೀಸ್ : ದಸರಾ ಹಬ್ಬಕ್ಕೆ ಗಣೇಶ್ ಚಿತ್ರ ತೆರೆಗೆ

ಅರಮನೆ ಆವರಣದಲ್ಲಿ ‘ಬೃಂದಾವಿಹಾರಿ’ ಚಿತ್ರದ ಐದನೇ ಹಾಡು ರಿಲೀಸ್ : ದಸರಾ ಹಬ್ಬಕ್ಕೆ ಗಣೇಶ್ ಚಿತ್ರ ತೆರೆಗೆ

September 25, 2026
ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ವರದಿ : ಭಾರತದ ಅತ್ಯಂತ ಶ್ರೀಮಂತ ನಟನಾಗಿ ಮುಂದುವರಿದ ಶಾರುಖ್ ಖಾನ್

ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ವರದಿ : ಭಾರತದ ಅತ್ಯಂತ ಶ್ರೀಮಂತ ನಟನಾಗಿ ಮುಂದುವರಿದ ಶಾರುಖ್ ಖಾನ್

September 25, 2026
ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

September 20, 2026
ಸುದ್ದಿ ಕೇಳಿ ಅನಂತ್ ನಾಗ್ ಹೇಳಿದ್ದೇನು ? ಪತಿಯ ಪ್ರಶಸ್ತಿ ಬಗ್ಗೆ ಗಾಯತ್ರಿ ಅನಂತ್ ನಾಗ್ ಹೇಳಿದ್ದೇನು ?

ಸುದ್ದಿ ಕೇಳಿ ಅನಂತ್ ನಾಗ್ ಹೇಳಿದ್ದೇನು ? ಪತಿಯ ಪ್ರಶಸ್ತಿ ಬಗ್ಗೆ ಗಾಯತ್ರಿ ಅನಂತ್ ನಾಗ್ ಹೇಳಿದ್ದೇನು ?

September 16, 2026
Next Post
ಈ ಫೇಸ್ ಪ್ಯಾಕ್ ಗಳನ್ನ ಬಳಸುವುದರಿಂದ ನಿಮ್ಮ ತ್ವಚೆಯ ಹೊಳಪು ಹಾಗೂ ಬಿಳುಪು ಹೆಚ್ಚಾಗೋದು ಪಕ್ಕ

ಈ ಫೇಸ್ ಪ್ಯಾಕ್ ಗಳನ್ನ ಬಳಸುವುದರಿಂದ ನಿಮ್ಮ ತ್ವಚೆಯ ಹೊಳಪು ಹಾಗೂ ಬಿಳುಪು ಹೆಚ್ಚಾಗೋದು ಪಕ್ಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada