• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ, ಸಿನಿಮಾ
0
ಮತದಾನ ಮಾಡಿದ ಸಿನಿ ತಾರೆಯರು; ದೊಡ್ಮನೆ ಕುಟುಂಬಸ್ಥರಿಂದಲೂ ಮತದಾನ
Share on WhatsAppShare on FacebookShare on Telegram

ಮೊದಲ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದೆ. ಮತದಾರರು ಸಂತಸದಿಂದಲೇ ಬೂತ್ ಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ADVERTISEMENT

ಡಾ. ರಾಜ್ ಕುಟುಂಬದ ಸದಸ್ಯರೆಲ್ಲ ಒಟ್ಟಾಗಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ (Raghavendra Raj Kumar), ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್, ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneet Raj Kumar) ತಮ್ಮ ಹಕ್ಕು ಚಲಾಯಿಸಿದ್ದಾರೆ.

ನಟಿ ಅಮೂಲ್ಯ ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತವರಿಗೆ ಮನವಿ ಮಾಡಿ ಮತ ಹಾಕಿದ್ದಾರೆ. ಮತದಾರರು ಉತ್ಸಾಹದಿಂದ ಬೆಳಿಗ್ಗೆಯಿಂದಲೇ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ನಾನು ಮಕ್ಕಳು ಇರುವುದರಿಂದಾಗಿ ಮನವಿ ಮಾಡಿ ಬೇಗ ಮತದಾನ ಮಾಡಿದೆ ಎಂದು ಹೇಳಿದ್ದಾರೆ.

ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ಕೂಡ ಮತದಾನ ಮಾಡಿದ್ದಾರೆ. ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಮತದಾನ ಎಲ್ಲರ ಕರ್ತವ್ಯ ಎಂದು ಮತದಾರರಿಗೆ ಕಿವಿ ಮಾತು ಹೇಳಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ, ಮತವನ್ನು ದಾನ ಮಾಡಬೇಡಿ. ಅದು ನಮ್ಮ ಹಕ್ಕು, ಹಕ್ಕನ್ನು ಎಲ್ಲರೂ ಚಲಾಯಿಸಿ ಎಂದು ಮನವಿ ಮಾಡಿದರು.

Tags: BJPCongress PartyElectionKarnatakaLokasabhaElectionಬಿಜೆಪಿಸಿದ್ದರಾಮಯ್ಯ
Previous Post

ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ – ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಸುರೇಶ್ ! 

Next Post

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ ಮಾಜಿ ಪ್ರಧಾನಿ

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ ಮಾಜಿ ಪ್ರಧಾನಿ

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ ಮಾಜಿ ಪ್ರಧಾನಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!