• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮತದಾರನ ನೀರಸ ಪ್ರತಿಕ್ರಿಯೆ ! ಕುಸಿದ ಶೇಕಡವಾರು ಮತದಾನ ಪ್ರಮಾಣ ! 

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in Uncategorized
0
ಮತದಾರನ ನೀರಸ ಪ್ರತಿಕ್ರಿಯೆ ! ಕುಸಿದ ಶೇಕಡವಾರು ಮತದಾನ ಪ್ರಮಾಣ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದ್ದು ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ. 

ADVERTISEMENT

ಆದರೆ ಶೇಕಡವಾರು ಮತದಾನ ಗಮನಿಸಿದಾಗ ಮತದಾರರ ಮೀರಿಸ ಪ್ರತಿಕ್ರಿಯೆ ಕಂಡುಬಂದಿದೆ ಬೆಳಗ್ಗೆಯಿಂದ ವೋಟಿಂಗ್ ಪ್ರಕ್ರಿಯೆ ಬಿರುಸಿನಿಂದಲೇ ಆರಂಭವಾಯಿತು ಸಮಯ ಕಳೆದಂತೆಲ್ಲ ಮತದಾರರು ಮತಗಟ್ಟೆಯಿಂದ ದೂರ ಉಳಿದಿದ್ದಾರೆ.

ಸದ್ಯ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಶೇಕಡವಾರು ಮತದಾನ ಕಂಡುಬಂದಿರುವುದು ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಉಳಿದ ಹಾಗೆ ಎಲ್ಲಾ ಕ್ಷೇತ್ರಗಳಲ್ಲೂ 22 ರಿಂದ 28ರ ವರೆಗೆ ಶೇಕಡವಾರು ಮತದಾನ ಕಂಡುಬಂದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ 20ಕ್ಕೂ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿದೆ ದಿನದ ಕೊನೆಗೆ ಒಟ್ಟಾರೆ ಶೇಕಡವಾರು ಮತದಾನದ ಪ್ರಮಾಣ ತಿಳಿದು ಬರಲಿದೆ.

Tags: ಚುನಾವಣೆಮತದಾನಲೋಕಸಬಾ ಚುನಾವಣೆ 2024ಲೋಕಸಭಾ ಚುನಾವಣೆವೋಟಿಂಗ್
Previous Post

Doctors take inspiration from online dating to build organ transplant AI

Next Post

ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada