• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕುಗ್ರಾಮದಲ್ಲಿ ಶೇ. 100ರಷ್ಟು ಮತದಾನ; ದೇಶದ ಗಮನ ಸೆಳೆದ ದ.ಕನ್ನಡ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ರಾಜಕೀಯ
0
ಕುಗ್ರಾಮದಲ್ಲಿ ಶೇ. 100ರಷ್ಟು ಮತದಾನ; ದೇಶದ ಗಮನ ಸೆಳೆದ ದ.ಕನ್ನಡ
Share on WhatsAppShare on FacebookShare on Telegram

ಮಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಬಹುತೇಕ ಕಡೆ ಮತದಾನ ಶಾಂತ ರೀತಿಯಲ್ಲಿ ನಡೆದಿದೆ.

ADVERTISEMENT

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಶೇ. 100ರಷ್ಟು ಮತದಾನವಾಗಿದ್ದು, ಎಲ್ಲರ ಗಮನ ಸೆಳೆದಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ (Banjarau Male) ಎಂಬ ಕುಗ್ರಾಮದಲ್ಲಿ ಮತದಾರರು ಹಕ್ಕು ಚಲಾಯಿಸಲು ಹಿಂದೇಟು ಹಾಕಿದವರಿಗೆ ಸೆಡ್ಡು ಹೊಡೆದಿದ್ದಾರೆ. ಈ ಗ್ರಾಮದಲ್ಲಿ ನೂರಕ್ಕೆ‌ ನೂರರಷ್ಟು ಮತದಾನವಾಗಿದೆ. ಗ್ರಾಮದಲ್ಲಿರುವ 111 ಮತದಾರರು ಕೂಡ ಮತದಾನ ಮಾಡುವ ಮೂಲಕ ದಾಖಲೆ ಮಾಡಿಡೆ.

ಕುಗ್ರಾಮವಾದರೂ ತಮ್ಮ ಹಕ್ಕು ಚಲಾಯಿಸುವಲ್ಲಿ ಮಾತ್ರ ಗ್ರಾಮಸ್ಥರು ಎಲ್ಲರಿಗೂ ಮಾದರಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೂಡ ಉತ್ತಮ ಮತದಾನವಾಗಿದೆ. ಸಂಜೆ 5 ಗಂಟೆ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 71.83% ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟಾ, ಕಾಂಗ್ರೆಸ್‍ನಿಂದ ಪದ್ಮರಾಜ್ ರಾಮಯ್ಯ ಅಖಾಡದಲ್ಲಿದ್ದಾರೆ.

Tags: Banjarau MaleBJPCongress PartyElectionMangaloreನರೇಂದ್ರ ಮೋದಿಬಿಜೆಪಿ
Previous Post

ಬೊಜ್ಜು ಕರಗಿಸುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವಕ; ಚಿಕಿತ್ಸೆ ಮುಗಿದ 15 ನಿಮಿಷದಲ್ಲಿ ಸಾವು

Next Post

ಮೊದಲ ಹಂತದ ಮತದಾನ ಮುಕ್ತಾಯ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಸಂಜೆ 5ರ ವೇಳೆಗೆ ಶೇ. 63.90ರಷ್ಟು ಮತದಾನ

ಮೊದಲ ಹಂತದ ಮತದಾನ ಮುಕ್ತಾಯ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!