• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕ್ರೀಡೆ
0
ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್
Share on WhatsAppShare on FacebookShare on Telegram

ಐಪಿಎಲ್ ನ 42ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್‌) ನೀಡಿದ ಬೃಹತ್‌ ಗುರಿಯನ್ನು ಚೇಸ್‌ ಮಾಡುವ ಮೂಲಕ ಪಂಜಾಬ್ ತಂಡ ಹೊಸ ದಾಖಲೆ ಬರೆದಿದೆ.

ADVERTISEMENT

262 ರನ್ ಗಳ ಗುರಿ ಚೇಸ್ ಮಾಡಿದ ಪಂಜಾಬ್ ತಂಡವು ಅತೀ ದೊಡ್ಡ ಸ್ಕೋರ್ ಚೇಸ್ ಮಾಡಿದ ದಾಖಲೆ ಬರೆದಿದೆ. ಕೆಕೆಆರ್‌ ಎದುರು ಪ್ರಭಾಸಿಮ್ರಾನ್ ಸಿಂಗ್,ಜಾನಿ ಬೈರ್‌ಸ್ಟೋವ್ ಮತ್ತು ಶಶಾಂಕ್ ಸಿಂಗ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ 17 ವರ್ಷದ ಐಪಿಎಲ್‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೆಕೆಆರ್‌ ನೀಡಿದ 262 ರನ್‌ ಟಾರ್ಗೆಟ್‌ ಅನ್ನು ಪಂಜಾಬ್‌ 18.4 ಓವರ್‌ಗಳಲ್ಲಿ ತಲುಪಿ ದಾಖಲೆ ಬರೆದಿದೆ.,

ಕೆಕೆಆರ್ ನೀಡಿದ 262 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಪರ ಜಾನಿ ಬೈರ್ಸ್ಟೋವ್ 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 9 ಸಿಕ್ಸರ್ಗಳ ನೆರವಿನಿಂದ ಅಜೇಯ 108 ರನ್ ಗಳಿಸಿದರು. ಶಶಾಂಕ್ ಸಿಂಗ್ ಕೇವಲ 28 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 2 ಬೌಂಡರಿಗಳ ನೆರವಿನಿಂದ 68 ರನ್ ಗಳಿಸಿದರು. ಪ್ರಭಸಿಮ್ರಾನ್ ಸಿಂಗ್ 20 ಎಸೆತಗಳಲ್ಲಿ 54, ರಿಲೀ ರೂಸೋ 16 ಎಸೆತಗಳಲ್ಲಿ 26 ರನ್ಗಳಿಸಿದರು.

18.4 ಓವರ್ಗಳಲ್ಲಿ 262 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಐಪಿಎಲ್ನಲ್ಲಿ ಗರಿಷ್ಠ ಚೇಸ್ ಮಾಡಿದ ದಾಖಲೆಗೆ ಪಾತ್ರವಾಗಿದೆ. ಹಿಂದೆ ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕತ್ತಾ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಎರಡು ಬಾರಿ 224ರನ್ ಚೇಸ್ ಮಾಡಿದ ದಾಖಲೆ ಮಾಡಿತ್ತು. ಪಂಜಾಬ್ ಕೇವಲ ಐಪಿಎಲ್ನಲ್ಲಿ ಮಾತ್ರವಲ್ಲ ಅಂತಾರಾಷ್ಟ್ರೀಯ ಟಿ20, ವಿಶ್ವ ಟಿ20 ಲೀಗ್ಗಳಲ್ಲಿ ಗರಿಷ್ಠ ರನ್ ಚೇಸ್ ಮಾಡಿ ಗೆದ್ದ ದಾಖಲೆ ಬರೆದಂತಾಗಿದೆ.

Tags: CricketIPLKKRPunjab
Previous Post

ಜನರ ಸೇವೆ ಮಾಡಲು ಈ ಬಾರಿ ಅವಕಾಶ ನೀಡಿ, ಕಾಂಗ್ರೆಸ್‌ ಗೆಲ್ಲಿಸಿ

Next Post

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

Related Posts

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 
ಕ್ರೀಡೆ

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

by ಪ್ರತಿಧ್ವನಿ
May 25, 2026
0

ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ Siddaramaiah ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗೃಹ ಮಂಡಳಿ (KHB) ಕೈಗೆತ್ತಿಕೊಂಡಿರುವ ಈ...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada