• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೊದಲ ಹಂತದಲ್ಲಿ ಮತ ಹಾಕದ ಬೆಂಗಳೂರಿಗರು ಇದ್ದರೂ ಸತ್ತಂತೆ; ಪೋಸ್ಟರ್ ಹಾಕಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ರಾಜಕೀಯ
0
ಮೊದಲ ಹಂತದಲ್ಲಿ ಮತ ಹಾಕದ ಬೆಂಗಳೂರಿಗರು ಇದ್ದರೂ ಸತ್ತಂತೆ; ಪೋಸ್ಟರ್ ಹಾಕಿ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದೆ. ಆದರೆ, ಬೆಂಗಳೂರಿನಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಮತದಾನವಾಗಿಲ್ಲ. ಹೀಗಾಗಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಮತದಾನ (Voting)ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್ ಹಾಕಿದ್ದಾರೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು, ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ಹಾಕಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದ್ದಕ್ಕೆ ತೀವ್ರ ಆಕ್ರೋಶ ಕೇಳಿ ಬರುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನವಾಗಿದೆ. ಅತಿ ಕಡಿಮೆ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ 52.81 ರಷ್ಟು ಮತದಾನವಾಗಿದೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 54.42 ರಷ್ಟು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇ. 67.29 ರಷ್ಟು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇ. 53.15 ರಷ್ಟು, ಚಾಮರಾಜನಗರ ಕ್ಷೇತ್ರದಲ್ಲಿ ಶೇ 76.59 ರಷ್ಟು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇ. 76.82 ರಷ್ಟು, ಚಿತ್ರದುರ್ಗ ಶೇ 73.11 ರಷ್ಟು, ದಕ್ಷಿಣ ಕನ್ನಡ ಶೇ 77.43 ರಷ್ಟು, ಹಾಸನ ಶೇ 77.51 ರಷ್ಟು, ಕೋಲಾರ ಶೇ 78.07 ರಷ್ಟು, ಮಂಡ್ಯ ಶೇ 81.48 ರಷ್ಟು, ಮೈಸೂರು-ಕೊಡಗು ಶೇ 70.45 ರಷ್ಟು, ತುಮಕೂರು ಶೇ 77.70 ರಷ್ಟು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇ 76.06 ರಷ್ಟು ಮತದಾನವಾಗಿದೆ. ಆದರೆ, ಬೆಂಗಳೂರಿನಲ್ಲಿ ಕಡಿಮೆ ಆಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Tags: BangaloreElectionLokasabhaElectionvoting
Previous Post

ತೋಟದಲ್ಲಿ ಆಡುತ್ತಿದ್ದಾಗ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು

Next Post

ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ; ಸಿದ್ದರಾಮಯ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ; ಸಿದ್ದರಾಮಯ್ಯ

ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ; ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!