• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರವಾಸಕ್ಕೆಂದು ತೆರಲಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲು

ಪ್ರತಿಧ್ವನಿ by ಪ್ರತಿಧ್ವನಿ
April 29, 2024
in ಕರ್ನಾಟಕ
0
ಪ್ರವಾಸಕ್ಕೆಂದು ತೆರಲಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲು
Share on WhatsAppShare on FacebookShare on Telegram

ರಾಮನಗರ: ಸ್ನೇಹಿತರೆಲ್ಲ ಸೇರಿ ಪ್ರವಾಸಕ್ಕೆಂದು ತೆರಳಿ ಮಸಣ ಸೇರಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ADVERTISEMENT

ಈ ಘಟನೆ ಮೇಕೆದಾಟು (Mekedatu) ಹತ್ತಿರದ ಸಂಗಮದ ಕಾವೇರಿ ನದಿಯಲ್ಲಿ (Cauvery river) ನಡೆದಿದೆ. ಪ್ರವಾಸಕ್ಕೆಂದು ಒಟ್ಟು 12 ಜನ ಸ್ನೇಹಿತರು ತೆರಳಿದ್ದರು. ಈ ವೇಲೆ ಈಜಲು ಹೋಗಿ ಐವರು ಸಾವನ್ನಪ್ಪಿದ್ದಾರೆ. ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ. ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ‌.

ಸಾವನ್ನಪ್ಪಿದವರೆಲ್ಲ ಬೆಂಗಳೂರು ಮೂಲದವರು ಎನ್ನಲಾಗಿದೆ. ಇವರೆಲ್ಲ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಎಲ್ಲರೂ ಸೇರಿ ಪ್ರವಾಸಕ್ಕೆಂದು ಬಂದಿದ್ದಾರೆ. ಈ ವೇಳೆ ನೀರಿನಲ್ಲಿ ಕೆಲವರು ಆಟವಾಡಿದ್ದಾರೆ. ಆದರೆ, ಈ ವೇಳೆ ನದಿಯ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೊಲೀಸರು ನೀರಿನಿಂದ ಹೊರಗೆ ತೆಗೆದಿದ್ದಾರೆ. ಈ ಕುರಿತು ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BangaloreCauveryDeathRamanagarstudent
Previous Post

Siddaramaiah :ಸಿಎಂ ಸಿದ್ದು ಭಾಷಣದ ವೇಳೆ ಪಕ್ಕದಲ್ಲೇ ಇದ್ದ ಅವನ ಮೇಲೆ ರುಚಿಗೆ ಏಕೆ.!

Next Post

ಅರಬ್​ ರಾಷ್ಟ್ರಕ್ಕೆ ರಫ್ತಾಗುತ್ತಿರುವ ಗೋ ರಕ್ಷಣೆ ಯಾರ ಹೊಣೆ..? ಸತ್ಯವೋ ಸುಳ್ಳೋ..? Facts Check

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಅರಬ್​ ರಾಷ್ಟ್ರಕ್ಕೆ ರಫ್ತಾಗುತ್ತಿರುವ ಗೋ ರಕ್ಷಣೆ ಯಾರ ಹೊಣೆ..? ಸತ್ಯವೋ ಸುಳ್ಳೋ..? Facts Check

ಅರಬ್​ ರಾಷ್ಟ್ರಕ್ಕೆ ರಫ್ತಾಗುತ್ತಿರುವ ಗೋ ರಕ್ಷಣೆ ಯಾರ ಹೊಣೆ..? ಸತ್ಯವೋ ಸುಳ್ಳೋ..? Facts Check

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!