• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನ್ ನಾಯಕನ ಕೈವಾಡ .. ಡಿಸಿಎಂ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಂಡ್ಯದಲ್ಲಿ ಕುಮಾರಸ್ವಾಮಿ ಶಕ್ತಿ ಪ್ರದರ್ಶನ.. ಕೈ ನಾಯಕರಿಗೆ HDK ವಾಗ್ಭಾಣ..
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವ್ಯಾಪಕ ಚರ್ಚೆ ಆಗುತ್ತಿದೆ. ಈಗಾಗ್ಲೇ ಪ್ರಜ್ವಲ್ ರನ್ನ ಜೆಡಿಎಸ್ ನಿಂದ ಅಮಾನತು ಮಾಡಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಈ ಮಧ್ಯೆ ವಿಡಿಯೋ ವಿಚಾರಕ್ಕೆ ಇದೇ ವಿಚಾರಕ್ಕೆ ಡಿಸಿಎಂ ಡಿಕೆಶಿ ವಿರುದ್ಧ ಕುಮಾರಸ್ವಾಮಿ ನೇರ ವಾಗ್ದಾಳಿ ನಡೆಸಿದ್ದಾರೆ. ಪೆನ್ ಡ್ರೈವ್ ಹಂಚಿಕೆಯಲ್ಲಿ ಕಾಂಗ್ರೆಸ್ ನಾಯಕ ಡಿಸಿಎಂ ಡಿಕೆಶಿ ಕೈವಾಡ ಇದೆ ಅಂತ ಆರೋಪ ಮಾಡಿದ್ದಾರೆ.

ADVERTISEMENT

ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ. ನಮ್ಮ ಕುಟುಂಬದ ವರ್ಚಸ್ಸು ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಾನು ಪ್ರಜ್ವಲ್ ರೇವಣ್ಣ ವಹಿಸಿಕೊಳ್ಳುತ್ತಿಲ್ಲ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೇ ಶಿಕ್ಷೆ ಆಗಲೇಬೇಕು. ಇನ್ನೂ 2 ಸಾವಿರ ವಿಡಿಯೋಗಳು ಇವೆಯಂತೆ ಯಾವ ಫ್ಯಾಕ್ಟರಿಯಲ್ಲಿ ತಯಾರು ಮಾಡಿದ್ರಿ. 2 ಸಾವಿರ ವಿಡಿಯೋಗಳಿದ್ದಾವೆ ಅಂದರೆ 5 ವರ್ಷ ಪ್ರಜ್ವಲ್ ರೇವಣ್ಣ ಕೆಲಸ ಮಾಡಿಲ್ಲ ಅನ್ಸಿತ್ತೆ ಎಂದು ಡಿ.ಕೆ ಶಿವಕುಮಾರ್ ವಿರುದ್ದ ಹರಿಹಾಯ್ದರು.
ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ. ಪ್ರಕರಣದ ಹಿಂದೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಕಳಂಕ ತರುವಂತೆ ಮಾಡಬೇಕೆಂಬ ಹುನ್ನಾರವಿದೆ. ಹಳೆಯ ಪ್ರಕರಣವನ್ನು ಈಗ ಚುನಾವಣೆ ಸಮಯದಲ್ಲಿ ಮುನ್ನೆಲೆಗೆ ತಂದಿದ್ದಾರೆ. ಈ ಪ್ರಕರಣಕ್ಕೂ ಪ್ರಧಾನಿ ಮೋದಿ ಅವರಿಗೂ ಕಾಂಗ್ರೆಸ್ ನಾಯಕರು ತಳಕು ಹಾಕಿದ್ದಾರೆ. ಇದಕ್ಕೂ ಮೋದಿಗೂ ಏನು ಸಂಬಂಧ ಎಂದು ಹೆಚ್ ಡಿಕೆ ಕಿಡಿಕಾರಿದರು.ಸಿಎಂ ಕುಟುಂಬದಲ್ಲಿ ನಡೆದ ಪ್ರಕರಣ ನೆನಪಿಲ್ವಾ..? ಪ್ರಧಾನಿ ಮೋದಿ ನಿಮ್ಮ ಗೌರವ ಉಳಿಸಿದ್ದಕ್ಕೆ ಇದು ಬಳುವಳಿನಾ .. ಮೋದಿ ಹೆಸರು ಯಾಕೆ ತಳಕು ಹಾಕುತ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ದವೂ ಹೆಚ್.ಡಿಕೆ ಗುಡುಗಿದರು

Tags: Prajwal Revannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

ಪ್ರಜ್ವಲ್ ರೇವಣ್ಣನ ಬಿಜೆಪಿಯಿಂದ ಕಿಕ್ ಔಟ್ ಮಾಡುತ್ತಾರ

Next Post

ಇನ್ನು ಸ್ವಲ್ಪ ದಿನ ದೇವೇಗೌಡ ಕುಟುಂಬದಿಂದ ಮತ್ತೊಬ್ಬರ ವಿಡಿಯೋ ಬರುತ್ತಂತೆ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ಇನ್ನು ಸ್ವಲ್ಪ ದಿನ ದೇವೇಗೌಡ ಕುಟುಂಬದಿಂದ ಮತ್ತೊಬ್ಬರ ವಿಡಿಯೋ ಬರುತ್ತಂತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada