• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದಲ್ಲಿ ಮೂರನೇ ಶಕ್ತಿ ಹುಟ್ಟು ಹಾಕ್ತೇವಿ; ಸಿಎಂ ಇಬ್ರಾಹಿಂ

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in ರಾಜಕೀಯ
0
ರಾಜ್ಯದಲ್ಲಿ ಮೂರನೇ ಶಕ್ತಿ ಹುಟ್ಟು ಹಾಕ್ತೇವಿ; ಸಿಎಂ ಇಬ್ರಾಹಿಂ
Share on WhatsAppShare on FacebookShare on Telegram

ರಾಜ್ಯದಲ್ಲಿ ಮೂರನೇ ಶಕ್ತಿಯ ಅವಶ್ಯವಿದ್ದು, ಲೋಕಸಭಾ ಚುನಾವಣೆ ನಂತರ ಮೂರನೇ ಶಕ್ತಿ ಹುಟ್ಟುತ್ತದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ADVERTISEMENT

ಚುನಾವಣೆ ನಂತರ ರಾಜ್ಯದಲ್ಲಿ ಮಠಾಧೀಶರು, ದಲಿತರು, ಮುಸ್ಲಿಂರ ಮೂರನೇ ಶಕ್ತಿ ಉದಯವಾಗುತ್ತದೆ. ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ. ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ವಿಷಯವಾಗಿ ಈಗಾಗಲೇ ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮಾತುಕತೆ ನಡೆಸಿರುವುದಾಗಿ ಕೂಡ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಹಲವಾರು ತಪ್ಪಿನಿಂದಾಗಿ ಬಿಜೆಪಿ ಬೆಳೆಯುವಂತೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬಸವ ತತ್ವದ ಮೇಲೆ ಸಂಘಟನೆ ಬೆಳೆಯುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿಯೇ ಚಿಂತನೆ ನಡೆದಿದೆ. ಈಗಾಗಲೇ ನಾವೆಲ್ಲ ಕೂತು ತೀರ್ಮಾನಿಸಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ಸ್ಪೋಟಕ ಮಾಹಿತಿಯನ್ನು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಅವರು, ಜೆಡಿಎಸ್ ಮುಸ್ಲಿಂ ರ ವೋಟ್ ಪಡೆದು 17 ಸೀಟ್ ಗೆದ್ದಿದ್ದು ನನ್ನಿಂದ. ಈ ಪಕ್ಷಕ್ಕೆ ಮತಿಯೇ ಇಲ್ಲ. ಹಾಸನ, ಮಂಡ್ಯದಲ್ಲಿ ಗೆಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPcm IbrahimcongressElection
Previous Post

ಬಸನಗೌಡ ಯತ್ನಾಳ್ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ

Next Post

ವೈದ್ಯರೊಬ್ಬರ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ವೈದ್ಯರೊಬ್ಬರ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

ವೈದ್ಯರೊಬ್ಬರ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada