• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಬಂದ ಹಣ; ಪತ್ನಿಯನ್ನೇ ಕೊಲೆ ಮಾಡಿದ ಪತಿ!

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in ಕರ್ನಾಟಕ
0
ಸರ್ಕಾರದ ಬಂದ ಹಣ; ಪತ್ನಿಯನ್ನೇ ಕೊಲೆ ಮಾಡಿದ ಪತಿ!
Share on WhatsAppShare on FacebookShare on Telegram

ಬೆಂಗಳೂರು ಗ್ರಾಮಾಂತರ: ಭೂ ಸ್ವಾಧೀನದಿಂದಾಗಿ ಕುಟುಂಬಕ್ಕೆ ಬಂದ ಕೋಟ್ಯಾಂತರ ರೂ. ಹಣದಿಂದಾಗಿ ಪತಿಯೊಬ್ಬಾತ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ADVERTISEMENT

ಬೆಂಗಳೂರು ಗ್ರಾಮಾಂರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಟ್ಟಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ ಎಂಬಾತ ಪತ್ನಿ ಜಯಲಕ್ಷ್ಮಿ (36)ಯನ್ನು ಕೊಲೆ ಮಾಡಿದ್ದಾನೆ.
ದಾಬಸ್‌‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಈ ಕುಟುಂಬಕ್ಕೆ ಸೇರಿದ್ದ ಭೂಮಿ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನವಾಗಿತ್ತು. ಹೀಗಾಗಿ ಕುಟುಂಬಕ್ಕೆ ಸುಮಾರು ಎರಡು ಕೋಟಿ ರೂ.ಗೂ ಅಧಿಕ ಹಣ ಬಂದಿತ್ತು. ಪತಿ ಕುಡಿತದ ದಾಸನಾಗಿದ್ದರಿಂದಾಗಿ ಪತ್ನಿ ಹಣವನ್ನು ತನ್ನ ತವರು ಮನೆಗೆ ಕಳುಹಿಸಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಎತ್ತಿ ಹಿಡಿಯುವಂತೆ ಹೇಳಿದ್ದಾರೆ.

ದರಿಂದಾಗಿ ಆಕ್ರೋಶಗೊಂಡ ಶ್ರೀನಿವಾಸ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಆಕೆಯ ತಲೆಗೆ ಹಿಂಬದಿಯಿಂದ ಬಲವಾಗಿ ಮಚ್ಚಿನಿಂದ ಹೊಡೆದು ನಂತರ ಸಂಪಿನಲ್ಲಿ ಹಾಕಿದ್ದಾನೆ.
ಮಕ್ಕಳು ಬಂದು ಕೇಳಿದಾಗ ಗೊತ್ತಿಲ್ಲ ಅಂತ ಹೇಳಿದ್ದಾನೆ. ಸಂಪಿನಲ್ಲಿ ನಾಯಿ ಬಿದ್ದಿದೆ. ಅದನ್ನು ತೆಗೆಯಬೇಡಿ ಅಂದಿದ್ದಾನೆ. ಮಕ್ಕಳು ಸಂಶಯದಿಂದ ತೆಗೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಡಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದಿದ್ದಾರೆ.

Tags: husbandMoneymurderwife
Previous Post

24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ ! ಪ್ರಜ್ವಲ್ ಗೆ SIT ನೋಟೀಸ್ ! 

Next Post

‘ಲೋಕ’ ಎಲೆಕ್ಷನ್ .. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಬಹುಮತ : ಸಿಎಂ ಸಿದ್ದರಾಮಯ್ಯ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು: ಪ್ರಜಾಪ್ರಭುತ್ವ ಉಳಿಸಬೇಕು

'ಲೋಕ' ಎಲೆಕ್ಷನ್ .. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಬಹುಮತ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada