• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋ ವ್ಯಾಕ್ಸಿನ್ ಅತ್ಯಂತ ಸುರಕ್ಷಿತ.. ಭಾರತ್ ಬಯೋಟೆಕ್ ಸಂಸ್ಥೆ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
May 2, 2024
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ
0
Covid19; 2,000 ಹೊಸ ಪ್ರಕರಣಗಳು ಪತ್ತೆ, 20ಮಂದಿ ಸಾವು
Share on WhatsAppShare on FacebookShare on Telegram

ಕೊರೊನಾ ಮಹಾಮಾರಿ ಸದೆಬಡಿಯುವ ಸಂಬಂಧ ಕೇಂದ್ರ ಸರ್ಕಾರ ಅನುಮತಿ ನೀಡಿದ್ದ ಕೋವಿಶೀಲ್ಡ್ ವ್ಯಾಕ್ಸಿನ್ ಅಡ್ಡ ಪರಿಣಾಮಗಳ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲ ಎದ್ದಿದೆ. ಸದ್ಯ ಕೋವಿಶೀಲ್ಡ್ ಪಡೆದ ಜನರು ತೀವ್ರ ಗೊಂದಲದಲ್ಲಿದ್ದಾರೆ. ಈ ನಡುವೆ ಕೋ ವ್ಯಾಕ್ಸಿನ್ ಪಡೆದ ಜನರು ಕೊಂಚ ನಿರಾಳವಾಗುವ ಸುದ್ದಿಯೊಂದು ಹೊರಬಿದ್ದಿದೆ.ಕೊವ್ಯಾಕ್ಸಿನ್‌ (Covaxin) ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ ಭಾರತದ ಲಸಿಕಾ ತಯಾರಿಕಾ ಕಂಪನಿಯಾದ ಭಾರತ್‌ ಬಯೋಟೆಕ್‌ (Bharat Biotech) ಪ್ರಕಟಣೆ ತಿಳಿಸಿದೆ.

ADVERTISEMENT

ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಎಂಬುದಾಗಿ ಭಾರತ್‌ ಬಯೋಟೆಕ್‌ ಪ್ರಕಟಣೆ ಹೊರಡಿಸಿದೆ. ಕೋವಿಶೀಲ್ಡ್‌ ಅಡ್ಡಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಭಾರತ್‌ ಬಯೋಟೆಕ್‌ ಕಂಪನಿಯು ಸ್ಪಷ್ಟನೆ ನೀಡಿದೆ.

ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ

Tags: Covid 19ಕರೋನಾಕೋವಿಡ್-19
Previous Post

ಸಿದ್ದರಾಮಯ್ಯ ಅವರನ್ನೇ ಸೈಡ್ ಗೆ ತಳ್ಳಿ ಮುಂದೆ ಬಂದ ಕಾರ್ಯಕರ್ತ ಸಿದ್ದು ರಿಯಾಕ್ಷನ್

Next Post

Yellow teeth: ಹಳದಿ ಹಲ್ಲುಗಳು ಬಿಳಿಯಾಗ್ಬೇಕಾ?ಈ ಮನೆ ಮದ್ದನ್ನು ಬಳಸಿ.!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post
Yellow teeth: ಹಳದಿ ಹಲ್ಲುಗಳು ಬಿಳಿಯಾಗ್ಬೇಕಾ?ಈ ಮನೆ ಮದ್ದನ್ನು ಬಳಸಿ.!

Yellow teeth: ಹಳದಿ ಹಲ್ಲುಗಳು ಬಿಳಿಯಾಗ್ಬೇಕಾ?ಈ ಮನೆ ಮದ್ದನ್ನು ಬಳಸಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!