• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯ ಸರ್ಕಾರ ಕತ್ತೆ ಕಾಯುತ್ತಿತ್ತಾ? – ಆರ್. ಅಶೋಕ್

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in ಇದೀಗ, ರಾಜಕೀಯ
0
ರಾಜ್ಯ ಸರ್ಕಾರ ಕತ್ತೆ ಕಾಯುತ್ತಿತ್ತಾ? – ಆರ್. ಅಶೋಕ್
Share on WhatsAppShare on FacebookShare on Telegram

ಬೆಂಗಳೂರು :- ಪ್ರಜ್ವಲ್ ರೇವಣ್ಣರ ವಿದೇಶಕ್ಕೆ ಹಾರಿ ಹೋಗಲು ಸಹಕಾರ ಕೊಟ್ಟಿದ್ದೇ ರಾಜ್ಯ ಸರ್ಕಾರ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮತದಾನ ಮಾಡಿದ ದಿನವೇ ಆತ ಹಾಸನದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿ, ಅಲ್ಲಿಂದ ವಿದೇಶಕ್ಕೆ ಹಾರಿದ್ದಾನೆ. ಅಂದಾಜು 300 ಕಿಮೀ ಆತ ಪ್ರಯಾಣ ಬೆಳೆಸಿದ್ದಾನೆ. ಇದಕ್ಕೆ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.

ADVERTISEMENT

ಮತದಾನಕ್ಕೂ ನಾಲ್ಕೈದು ದಿನಗಳ ಮುಂಚೆಯೇ ಪೆನ್‌ಡ್ರೈವ್ ಪ್ರಕರಣ ಹೊರಗೆ ಬಂದಿದೆ. ಇದು ಎಲ್ಲೆಡೆ ವೈರಲ್ ಆಗಿದೆ. ಆಗ ಸರ್ಕಾರ ಏನು ಮಾಡುತ್ತಿತ್ತು? ಮೊದಲು ಪ್ರಕರಣ ದಾಖಲಿಸಿಕೊಂಡು, ಆರೋಪಿ ಪ್ರಜ್ವಲ್ ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಬೇಕಿತ್ತು ಅಲ್ವಾ?

ಆತ ಮತದಾನ ಮಾಡಿದ್ದಾನೆ. ಬಳಿಕ ಹಾಸನದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ದೇವನಹಳ್ಳಿಯ ವಿಮಾನನಿಲ್ದಾಣಕ್ಕೆ ಪ್ರಯಾಣ ಬೆಳೆಸಿ, ಬಳಿಕ ಅಲ್ಲಿಂದ ವಿದೇಶಕ್ಕೆ ಹಾರಿದ್ದಾನೆ. ಇಷ್ಟೆಲ್ಲಾ ಮಾಡುವವರೆಗೂ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಎಂದು ಆರ್. ಅಶೋಕ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಹೆಚ್‌.ಡಿ.ರೇವಣ್ಣರಿಗೂ ಲುಕ್‌ಔಟ್ ನೋಟಿಸ್ ಕೊಟ್ಟ ಎಸ್‌ಐಟಿ

Next Post

ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ!

ಗೂಗಲ್‌ನಲ್ಲಿ P ಅಂತಾ ಟೈಪ್ ಮಾಡಿದ್ರೆ, ಪ್ರಜ್ವಲ್ ರೇವಣ್ಣ ಅಂತಾ ಬರುತ್ತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada