ಮಾಜಿ ಪ್ರಧಾನಿ ದೇವೇಗೌಡ್ರ ಮಗ ಶಾಸಕ ರೇವಣ್ಣ ರನ್ನ SIT ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮೇ 4ರ ಸಂಜೆ 5.30ರೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ, ವಿಚಾರಣೆಗೆ ಹಾಜರಾಗದ ರೇವಣ್ಣ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದರು. ಇನ್ನು, ನಿರೀಕ್ಷಣಾ ಜಾಮೀನಿಗೂ ಅವರು ಅರ್ಜಿ ಸಲ್ಲಿಸಿದ್ದರು.
ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.
46 ವರ್ಷಗಳ ಬಳಿಕ ತೆರೆಯಲಾದ ಕಾರ್ತಿಕೇಯ ಮಹಾದೇವ ದೇವಾಲಯ ; ಪ್ರಾಚೀನ ಮೆಟ್ಟಿಲು ಬಾವಿ ಪತ್ತೆ
ಸಂಭಾಲ್ ;ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದಲ್ಲಿ ಇತಿಹಾಸದ ಹೊಸ ಶೋಧಗಳು ಬೆಳಕಿಗೆ ಬರುತ್ತಿದ್ದು, ಜಿಲ್ಲೆಯ ಐತಿಹಾಸಿಕ ವೈಭವಕ್ಕೆ ಹೊಸ ಆಯಾಮ ಸೇರ್ಪಡೆಗೊಂಡಿದೆ. 46 ವರ್ಷಗಳ...
Read moreDetails