• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಬಂಗಾರದ ಬೆಲೆಯಲ್ಲಿ ನೋ ಚೇಂಜ್.. ಗೋಲ್ಡ್ & ಸಿಲ್ವರ್ ರೇಟ್ ಬಗ್ಗೆ ಒಂದು ನೋಟ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in ಇತರೆ / Others, ಇದೀಗ, ಕರ್ನಾಟಕ
0
ಐಟಿ ದಾಳಿಯಲ್ಲಿ 22 ಕೆಜಿ ಚಿನ್ನ, 6.5 ಕೋಟಿ ನಗದು ವಶಕ್ಕೆ!!
Share on WhatsAppShare on FacebookShare on Telegram

ಬಂಗಾರಪ್ರಿಯರು ಖುಷಿ ಪಡೋ ಸುದ್ದಿಯೊಂದು ಇದೆ. ಭಾನುವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ (Gold Market) ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ಥಿರವಾಗಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ADVERTISEMENT

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.60, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹826ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,260 ಮತ್ತು 1 ಕಿಲೋಗ್ರಾಂಗೆ ₹82,600 ಪಾವತಿಸಬೇಕಿದೆ.

Tags: #StrategyGoldgold exporters
Previous Post

ಕೇಂದ್ರ ಸರ್ಕಾರದ ಅನ್ಯಾಯ ಹೇಗಿದೆ ಗೊತ್ತಾ..? ಪಕ್ಕಾ ‘ಲೆಕ್ಕ’ರಾಮಯ್ಯ

Next Post

macOS Sierra review: Mac users get a modest update this year

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post

macOS Sierra review: Mac users get a modest update this year

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!