ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ ಮುಂದೆ ರೇವಣ್ಣರನ್ನು ಹಾಜರುಪಡಿಸಿದ ಎಸ್‌ಐಟಿ, 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್ ಮುಂದೆ ರಿಮೈಂಡ್ ಕಾಪಿ ಸಲ್ಲಿಕೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ
ಬೆಂಗಳೂರಿನಲ್ಲಿ ಬಾಣಂತಿ ಅನುಷಾ ದಾರುಣ ಸಾವು ! ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರ ಆರೋಪ !
ರಾಜ್ಯದಲ್ಲಿ ಬಳ್ಳಾರಿ (Bellary) ಮತ್ತು ಬೆಳಗಾವಿ (Belagavi) ಜಿಲ್ಲೆಗಳ ಬಾಣಂತಿಯರ ಸಾವಿನ ಬೆನ್ನಲ್ಲೇ ಬೆಂಗಳೂರಲ್ಲೂ (Bangalore) ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ತಿಂಗಳ ಹಿಂದೆ ಗಂಡು...
Read moreDetails