• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಂದು ಕಾರ್ಯಕರ್ತನ ಕೊಲೆಗೆ ಸಂಚು; ಮೌಲ್ವಿ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in ದೇಶ
0
ಹಿಂದು ಕಾರ್ಯಕರ್ತನ ಕೊಲೆಗೆ ಸಂಚು; ಮೌಲ್ವಿ ಅರೆಸ್ಟ್
Share on WhatsAppShare on FacebookShare on Telegram

ಗಾಂಧೀನಗರ: ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮುಸ್ಲಿಂ ಧರ್ಮಗುರುವೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ADVERTISEMENT

27 ವರ್ಷದ ಮೌಲ್ವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಮದರಸಾದಲ್ಲಿ ಪಾಠ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯು ಪಾಕಿಸ್ತಾನದ ಡೊಂಗರ್ ಎಂಬಾತ ಹಾಗೂ ನೇಪಾಳದ ಸೆಹನಾಜ್ ಎಂಬ ವ್ಯಕ್ತಿಯೊಂದಿಗೆ ಕಳೆದ 2 ವರ್ಷಗಳಿಂದ ಸಂಪರ್ಕ ಹೊಂದಿದ್ದ. ಭಾರತದಲ್ಲಿ ಹಿಂದೂ ಸಂಘಟನೆಗಳು ಪ್ರವಾದಿಯನ್ನು ನಿರಂತರವಾಗಿ ಅವಮಾನಿಸುತ್ತಿವೆ ಎಂದು ಪಾಕಿಸ್ತಾನ ಹಾಗೂ ನೇಪಾಳದವರು, ಮೌಲ್ವಿಗೆ ಪ್ರಚೋದನೆ ನೀಡಿದ್ದರು ಎಂಬುವುದು ತನಿಖೆಯಿಂದ ತಿಳಿದು ಬಂದಿದೆ.

ಈತ ಹಿಂದೂ ಸಂಘಟನೆ ನಾಯಕನ ಹತ್ಯೆಗೆ 1 ಕೋಟಿ ರೂ. ಸುಪಾರಿ ನೀಡಲು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಸಂಚು ರೂಪಿಸಿದ್ದ ಎಂದು ಸೂರತ್‌ನ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ. ಅಲ್ಲದೇ, ಬಂಧಿತ ಆರೋಪಿ ಪಾಕಿಸ್ತಾನ, ವಿಯೆಟ್ನಾಂ, ಇಂಡೋನೇಷ್ಯಾ, ಕಜಕಿಸ್ತಾನ್, ಲಾವೋಸ್‌ ನಂತಹ ವಿವಿಧ ದೇಶಗಳ ಕೋಡ್‌ ಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಬುವುದು ಕೂಡ ತನಿಖೆಯಲ್ಲಿ ತಿಳಿದು ಬಂದಿದೆ.

Tags: ArrestHindu karyakartaMoulviPolice
Previous Post

ಹಾಸನ ಲೈಂಗಿಕ ದೌರ್ಜನ್ಯ ಕೇಸ್.. SIT ಯಿಂದ ಸಹಾಯವಾಣಿ

Next Post

ಮರಳು ದಂಧೆ; ಪೊಲೀಸರ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ದುಷ್ಕರ್ಮಿಗಳು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಮರಳು ದಂಧೆ; ಪೊಲೀಸರ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ದುಷ್ಕರ್ಮಿಗಳು

ಮರಳು ದಂಧೆ; ಪೊಲೀಸರ ಮೇಲೆಯೇ ಟ್ರ್ಯಾಕ್ಟರ್ ಹರಿಸಿದ ದುಷ್ಕರ್ಮಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!