• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಪ್ರವಾಹ; ಸಾವನ್ನಪ್ಪಿದವರ ಸಂಖ್ಯೆ 78ಕ್ಕೆ ಏರಿಕೆ, 105 ಜನ ಕಣ್ಮರೆ

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in ವಿದೇಶ
0
ಪ್ರವಾಹ; ಸಾವನ್ನಪ್ಪಿದವರ ಸಂಖ್ಯೆ 78ಕ್ಕೆ ಏರಿಕೆ, 105 ಜನ ಕಣ್ಮರೆ
Share on WhatsAppShare on FacebookShare on Telegram

ಬ್ರೇಜಿಲ್ ನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಲುಕಿ ಸುಮಾರು 105 ಜನ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಹೀಗಾಗಿ ಸುಮಾರು 1,15,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3 ಸಾವಿರಕ್ಕೂ ಅಧಿಕ ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡಿದ್ದಾರೆ. ಕೆಲವಡೆ ಹಸಿವಿನಿಂದ ಮಕ್ಕಳು, ವಯೋವೃದ್ಧರು ಬಳಲುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗವರ್ನರ್ ಲೀಟ್ ತಿಳಿಸಿದ್ದಾರೆ.‌

Tags: BrazileFloadheavyrainRain
Previous Post

ರಾಜ್ಯದಲ್ಲಿ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ

Next Post

ಇಹಲೋಕ ತ್ಯಜಿಸಿದ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್

Related Posts

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 
ವಿದೇಶ

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

by ಪ್ರತಿಧ್ವನಿ
February 10, 2026
0

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಈ ವಿಡಿಯೋ ಭಾರತೀಯರಿಗೆ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರ "ರಾಜಕೀಯ ಜೀವನವನ್ನು...

Read moreDetails
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

February 6, 2026
Next Post
ಇಹಲೋಕ ತ್ಯಜಿಸಿದ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್

ಇಹಲೋಕ ತ್ಯಜಿಸಿದ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!