• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in ಇದೀಗ, ಕ್ರೀಡೆ
0
T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್
Share on WhatsAppShare on FacebookShare on Telegram

ADVERTISEMENT

ಜೂನ್ ನಲ್ಲಿ ಅಯೋಜನೆಗೊಂಡಿರುವ T20 ವಿಶ್ವಕಪ್ ಗೆ ಆತಂಕದ ಛಾಯೆ ಎದುರಾಗಿದೆ.ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ ​ಗೆ ಉಗ್ರರ ಕರಿನೆರಳು ಬಿದ್ದಿದೆ. ಟೂರ್ನಿಯ ವೇಳೆ ದಾಳಿ ನಡೆಸುವುದಾಗಿ ಪಾಕ್ ಮೂಲದ ಇಸ್ಲಾಮಿಕ್ ಕರೋಸಾನ್ ಉಗ್ರಗಾಮಿ ಸಂಘಟನೆ ಬೆದರಿಕೆಯೊಡ್ಡಿದೆ.ಉತ್ತರ ಪಾಕಿಸ್ತಾನದಿಂದ ಬೆದರಿಕೆಯೊಡ್ಡಲಾಗಿದ್ದು, ಪಾಕ್-ಅಫ್ಘಾನಿಸ್ತಾನದ ಉಗ್ರಗಾಮಿ ಸಂಘಟನೆ ಐಎಸ್‌ಖೋರಾಸನ್ ಟೂರ್ನಿ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಮುಂದಾಗಿದೆ ಎಂದು ಗುಪ್ತಚರ ವರದಿಗಳು ತಿಳಿಸಿದೆ. ಹೀಗಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹಾಗೂ ಯುಎಸ್​ಎ ಟಿ20 ವಿಶ್ವಕಪ್​ ವೇಳೆ ಬಿಗಿ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ.

ಟಿ-20 ವಿಶ್ವಕಪ್​ನಲ್ಲಿ ಭಾರತ ಸೇರಿದಂತೆ ಒಟ್ಟು 20 ತಂಡಗಳು ಭಾಗವಹಿಸುತ್ತಿದ್ದು, ಇದು ಅತ್ಯಂತ ದೊಡ್ಡ ಟಿ20 ವಿಶ್ವಕಪ್ ಟೂರ್ನಿ ಆಗಿರಲಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಟೂರ್ನಿ ಆಯೋಜಿಸಲಾಗುತ್ತಿದ್ದು, ಇಡೀ ವಿಶ್ವದ ಕಣ್ಣು ಇದರತ್ತ ನೆಟ್ಟಿದೆ. ಹೀಗಿರುವಾಗ ಈ ಬೆದರಿಕೆ ಟೂರ್ನಿಯ ಭದ್ರತೆಯ ಬಗ್ಗೆ ಆಯೋಜಕರ ಆತಂಕವನ್ನು ಹೆಚ್ಚಿಸಿದೆ

Tags: #worldCricketstill living in fearT20 worldcupTerrorism
Previous Post

ಈಕ್ವೆಡರ್ ಬ್ಯೂಟಿ ಹತ್ಯೆ; ಇನ್ ಸ್ಟಾ ಫಾಲೋ ಮಾಡಿ ನಡೆದಿತ್ತು ಸ್ಕೆಚ್!

Next Post

SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

Related Posts

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ
ಕ್ರೀಡೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

by ಪ್ರತಿಧ್ವನಿ
April 25, 2026
0

ಏಪ್ರಿಲ್ 25: ಐಪಿಎಲ್ 2026ರಲ್ಲಿ ನಡೆದ IPL ಪಂದ್ಯದಲ್ಲಿ ದಿಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್‌ಗಿಡಿ ಗಂಭೀರವಾಗಿ ಗಾಯಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.ಪಂಜಾಬ್ ಕಿಂಗ್ಸ್ ವಿರುದ್ಧ...

Read moreDetails
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!